BIG NEWS: ಬೆಂಗಳೂರಿನ 110 ಹಳ್ಳಿ ಜನತೆಗೆ ಸಂತಸದ ಸುದ್ದಿ: ಅ.16ರಂದು ಕಾವೇರಿ 5ನೇ ಹಂತ ಲೋಕಾರ್ಪಣೆ
ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜಾಗುವ ಕಾವೇರಿ ಐದನೇ ಹಂತದ ಯೋಜನೆ ಇದೇ ಅ.16ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರಿಂದ ಲೋಕಾರ್ಪಣೆಗೊಳ್ಳಲಿದೆ. ಜೈಕಾ(ಜಪಾನ್ ಇಂಟರ್ ನ್ಯಾಷನಲ್ ಕೋ ಅಪರೇಶನ್ ಏಜೆನ್ಸಿ) ಸಹಭಾಗಿತ್ವದಲ್ಲಿ 4336 ಕೋಟಿ ರೂ.ವೆಚ್ಚದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಬೆಂಗಳೂರಿಗೆ ಹೊಸದಾಗಿ ಸೇರ್ಪಡೆಯಾದ ಹಳ್ಳಿಗಳಿಗೆ ಸಮರ್ಪಕ ನೀರನ್ನು ಒದಗಿಸುವ ಹಾಗೂ ಬೆಂಗಳೂರಿನ ದೂರದೃಷ್ಟಿಯನ್ನಿಟ್ಟುಕೊಂಡು ಮಹತ್ವದ ನಿರ್ಧಾರವನ್ನು 2014ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಈ … Continue reading BIG NEWS: ಬೆಂಗಳೂರಿನ 110 ಹಳ್ಳಿ ಜನತೆಗೆ ಸಂತಸದ ಸುದ್ದಿ: ಅ.16ರಂದು ಕಾವೇರಿ 5ನೇ ಹಂತ ಲೋಕಾರ್ಪಣೆ
Copy and paste this URL into your WordPress site to embed
Copy and paste this code into your site to embed