ಆಧಾರ್ ಕಾರ್ಡ್ ಹೊಂದಿರುವವರಿಗೆ ಗುಡ್‌ ನ್ಯೂಸ್‌: ಮನೆ ಬಾಗಿಲಿಗೆ ಬರಲಿದೆ ಮೊಬೈಲ್ ನಂಬರ್ ಅಪ್ ಡೇಟ್ ಸೇವೆ

ನವದೆಹಲಿ: ತಮ್ಮ ಆಧಾರ್ ಕಾರ್ಡ್ ಗಳಲ್ಲಿ ಮೊಬೈಲ್ ಸಂಖ್ಯೆಗಳನ್ನು ಪೋಸ್ಟ್ ಮ್ಯಾನ್ ಸಹಾಯದಿಂದ ತಮ್ಮ ಮನೆ ಬಾಗಿಲಿನಲ್ಲಿ ನವೀಕರಿಸಬಹುದಾಗಿದೆ. ಹೌದು, ಆಧಾರ್ ಹೊಂದಿರುವವರು ಆಧಾರ್ ನಲ್ಲಿ ತಮ್ಮ ಮೊಬೈಲ್ ಸಂಖ್ಯೆಯನ್ನು ಪೋಸ್ಟ್ ಮ್ಯಾನ್ ಅವರ ಸಹಾಯದೊಂದಿಗೆ ತಮ್ಮ ಮನೆ ಬಾಗಿಲಿನಲ್ಲಿ ನವೀಕರಿಸಬಹುದಾಗಿದೆ. ಯುಐಡಿಎಐಗೆ ಆಗಿ ಆಧಾರ್‌ ಮೊಬೈಲ್ ಸಂಖ್ಯೆಗಳನ್ನು ನವೀಕರಿಸಲು ಐಪಿಪಿಬಿ ಆನ್‌ಲೈನ್ ಸೇವೆಯನ್ನು ಪ್ರಾರಂಭಿಸಿದೆ ಎಂದು ಸಂವಹನ ಸಚಿವಾಲಯ ಟ್ವೀಟ್ ನಲ್ಲಿ ತಿಳಿಸಿದೆ. ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಮತ್ತು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು … Continue reading ಆಧಾರ್ ಕಾರ್ಡ್ ಹೊಂದಿರುವವರಿಗೆ ಗುಡ್‌ ನ್ಯೂಸ್‌: ಮನೆ ಬಾಗಿಲಿಗೆ ಬರಲಿದೆ ಮೊಬೈಲ್ ನಂಬರ್ ಅಪ್ ಡೇಟ್ ಸೇವೆ