ನವದೆಹಲಿ: ಅಮುಲ್ ಹಾಲಿನ ಉತ್ಪನ್ನಗಳ ಬೆಲೆಯನ್ನು ಇಳಿಕೆ ಮಾಡಲು ಅಮುಲ್ ನಿರ್ಧರಿಸಿದೆ. ಈ ಮೂಲಕ ಅಮುಲ್ ಹಾಲು ಬಳಕೆದಾರರಿಗೆ ಗುಡ್ ನ್ಯೂಸ್ ಅನ್ನು ನೀಡಿದೆ.
ಈ ಕುರಿತಂತೆ ಮಾಹಿತಿ ನೀಡಲಾಗಿದ್ದು, ಅಮುಲ್ ತನ್ನ 3 ಪ್ರಮುಖ ರೂಪಾಂತರಗಳಲ್ಲಿ ಪ್ರತಿ ಲೀಟರ್ ಗೆ 1 ರೂಪಾಯಿ ಬೆಲೆ ಕಡಿತವನ್ನು ಘೋಷಿಸಿದೆ.
ಪ್ರಮುಖ ಡೈರಿ ಬ್ರಾಂಡ್ ಅಮುಲ್ ತನ್ನ ಮೂರು ಪ್ರಮುಖ ಉತ್ಪನ್ನಗಳಾದ ಅಮುಲ್ ಗೋಲ್ಡ್, ಅಮುಲ್ ತಾಜಾ ಮತ್ತು ಅಮುಲ್ ಟೀ ಸ್ಪೆಷಲ್ ಮೇಲೆ ಪ್ರತಿ ಲೀಟರ್ಗೆ 1 ರೂ.ಗಳ ಬೆಲೆ ಕಡಿತವನ್ನು ಘೋಷಿಸಿದೆ.
ಅರಣ್ಯದಲ್ಲಿ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ: ಸಚಿವ ಈಶ್ವರ ಖಂಡ್ರೆ
ಟ್ರಂಪ್ ಅಧಿಕಾರ ಸ್ವೀಕರಿಸಿದ ಬಳಿಕ ಅಮೆರಿಕಾದಿಂದ 500ಕ್ಕೂ ಹೆಚ್ಚು ‘ಅಕ್ರಮ ವಲಸಿಗರ’ ಬಂಧನ