‘ಅಂಗನವಾಡಿ ಮಕ್ಕಳಿಗೆ’ ಗುಡ್ ನ್ಯೂಸ್: ಶೀಘ್ರವೇ ರಾಜ್ಯ ಸರ್ಕಾರದಿಂದ ‘ಬ್ಯಾಗ್, ಯೂನಿಫಾರ್ಮ್’ ವಿತರಣೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆಜಿ, ಯುಕೆಜಿ ಆರಂಭಿಸಲಾಗುತ್ತಿದೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಎನ್ನುವಂತೆ ಅಂಗನವಾಡಿ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಬ್ಯಾಗ್, ಯೂನಿಫಾರ್ಮ್ ವಿತರಣೆಗೆ ಚಿಂತನೆ ನಡೆಸಿದೆ. ಬೆಂಗಳೂರಿನ ಗೃಹಕಚೇರಿಯಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಶನ್ (ಎಐಟಿಯುಸಿ) ಕಾರ್ಯಕರ್ತರು ಭೇಟಿ ಮಾಡಿ, ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಲ್ಲಿಸಿದ ಮನವಿ ಸ್ವೀಕರಿಸಿ ಅವರು ಮಾತನಾಡಿದಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ … Continue reading ‘ಅಂಗನವಾಡಿ ಮಕ್ಕಳಿಗೆ’ ಗುಡ್ ನ್ಯೂಸ್: ಶೀಘ್ರವೇ ರಾಜ್ಯ ಸರ್ಕಾರದಿಂದ ‘ಬ್ಯಾಗ್, ಯೂನಿಫಾರ್ಮ್’ ವಿತರಣೆ