ರಾಜ್ಯದ ‘ಅಂಗನವಾಡಿ ಕಾರ್ಯಕರ್ತೆ’ಯರು, ‘ಸಹಾಯಕಿ’ಯರಿಗೆ ಗುಡ್ ನ್ಯೂಸ್: ‘ಗ್ರಾಚುಟಿ ಸವಲತ್ತು’ ಜಾರಿ

ಬೆಂಗಳೂರು: ರಾಜ್ಯ ಸರ್ಕಾರದಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿರಯರಿಗೆ ಗ್ರಾಚ್ಯುಟಿ ಸವಲತ್ತು ಘೋಷಣೆ ಮಾಡಲಾಗಿದೆ. ಇಂದು ಬಜೆಟ್ ಮಂಡಿಸಿ ಮಾತನಾಡಿದಂತ ಸಿಎಂ ಸಿದ್ಧರಾಮಯ್ಯ ಅವರು, ರಾಜ್ಯದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1000 ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು 200 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದರು. ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳಿಸಲು 90 ಕೋಟಿ ರೂ ವೆಚ್ಚದಲ್ಲಿ 75,938 ಸ್ಮಾರ್ಟ್ ಪೋನ್ ಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ ಒದಗಿಸಲಾಗುವುದು ಎಂದರು. ವಿವಿಧ ಖಾಯಿಲೆಯಿಂದ ಬಳಲುತ್ತಿರುವಂತ ವ್ಯಕ್ತಿಗಳ … Continue reading ರಾಜ್ಯದ ‘ಅಂಗನವಾಡಿ ಕಾರ್ಯಕರ್ತೆ’ಯರು, ‘ಸಹಾಯಕಿ’ಯರಿಗೆ ಗುಡ್ ನ್ಯೂಸ್: ‘ಗ್ರಾಚುಟಿ ಸವಲತ್ತು’ ಜಾರಿ