‘ಅಂಗನವಾಡಿ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್: ಜೀವ ವಿಮೆ, 2 ಲಕ್ಷದವರೆಗೂ ‘ಅಪಘಾತ ವಿಮೆ’ ಜಾರಿ
ನವದೆಹಲಿ: ಜೀವ ವಿಮೆ ಮತ್ತು ಎರಡು ಲಕ್ಷ ರೂ.ವರೆಗಿನ ಅಪಘಾತ ವಿಮೆಯ ಪ್ರಯೋಜನಗಳನ್ನು ಪ್ರತಿ ಅಂಗನವಾಡಿ ಕಾರ್ಯಕರ್ತೆಗೆ ವಿಸ್ತರಿಸಲಾಗಿದೆ. ಪ್ರತಿ ರಾಜ್ಯ ಸರ್ಕಾರಕ್ಕೆ ಈ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ತಿಳಿಸಿದ್ದಾರೆ. ಈ ಮೂಲಕ ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಲೋಕಸಭೆಯಲ್ಲಿ ಇಂದು ಪೂರಕ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ಧನ್ ಯೋಜನೆ ಅಡಿಯಲ್ಲಿ ಈ ಕಾರ್ಮಿಕರಿಗೆ ಪಿಂಚಣಿ ಯೋಜನೆಯನ್ನು ವಿಸ್ತರಿಸಲಾಗಿದೆ … Continue reading ‘ಅಂಗನವಾಡಿ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್: ಜೀವ ವಿಮೆ, 2 ಲಕ್ಷದವರೆಗೂ ‘ಅಪಘಾತ ವಿಮೆ’ ಜಾರಿ
Copy and paste this URL into your WordPress site to embed
Copy and paste this code into your site to embed