‘ಅಂಗನವಾಡಿ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್: ಯಾರನ್ನೂ ಕೆಲಸದಿಂದ ತೆಗೆಯುವುದಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

ಬೆಂಗಳೂರು: ಅಂಗನವಾಡಿಗಳಲ್ಲಿ LKG, UKG ಆರಂಭಗೊಂಡ ನಂತ್ರ ಅಲ್ಲಿನ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯುತ್ತೇವೆ ಎಂಬುದು ಸತ್ಯಕ್ಕೆ ದೂರವಾದಂತ ಮಾತಾಗಿದೆ. ಯಾರನ್ನೂ ಕೆಲಸದಿಂದ ತೆಗೆಯುವುದಿಲ್ಲ ಎಂಬುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ಇಂದು ಸಿಎಂ ಸಿದ್ಧರಾಮಯ್ಯ ಅವರೊಂದಿಗೆ ಸಭೆಯಲ್ಲಿ ಭಾಗಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲೆ ದೊರೆಯಬೇಕೆಂಬ ಕಳಕಳಿಯಿಂದ ಶಿಕ್ಷಣ ಇಲಾಖೆಯೂ ಸರ್ಕಾರಿ ಮಾಂಟೆಸರಿ ಆರಂಭಿಸಲು ಮುಂದಾಗಿದ್ದು, ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರಿಂದ ವಿರೋಧ ವ್ಯಕ್ತವಾಗಿದೆ. ಈ‌ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣಗೊಳಿಸಿ, … Continue reading ‘ಅಂಗನವಾಡಿ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್: ಯಾರನ್ನೂ ಕೆಲಸದಿಂದ ತೆಗೆಯುವುದಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ