ಬೆಂಗಳೂರು: ನಾಲ್ಕು ತಿಂಗಳ ಗೌರವಧನ ಅಂಗನವಾಡಿ ಕಾರ್ಯಕರ್ತೆಯರಿಗೆ ಪಾವತಿ ಆಗಿರಲಿಲ್ಲ. ಹೀಗಾಗಿ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಸಂಕಷ್ಟಕ್ಕೆ ಸಿಲುಕಿದ್ದರು. ಶೀಘ್ರವೇ ಅಂಗನವಾಡಿ ಶಿಕ್ಷಕಿಯರಿಗೆ ವೇತನ ಪಾವತಿ ಮಾಡಲಾಗುತ್ತದೆ ಎಂಬುದಾಗಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಮೂಲಕ ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ರಾಜ್ಯದ ಅಂಗನವಾಡಿ ಶಿಕ್ಷಕಿಯರಿಗೆ ಬಾಕಿ ಉಳಿದಿರುವ ವೇತನವನ್ನು ಶೀಘ್ರವೇ ಬಿಡುಗಡೆಗೊಳಿಸಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಎಲ್ಲಾ ವಿಚಾರವೂ ಅಂಗನವಾಡಿ ಶಿಕ್ಷಕಿಯರಿಗೆ ಗೊತ್ತಿದೆ. ರಾಜ್ಯ ಸರ್ಕಾರದಿಂದ 7 ಸಾವಿರ ರೂ, … Continue reading Good News: ‘ಅಂಗನವಾಡಿ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್: ಶೀಘ್ರವೇ ‘ಬಾಕಿ ವೇತನ’ ಪಾವತಿ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Copy and paste this URL into your WordPress site to embed
Copy and paste this code into your site to embed