‘ಪ್ರಾಣಿ ಪ್ರಿಯ’ರಿಗೆ ಗುಡ್ ನ್ಯೂಸ್: ಪ್ರಾಣಿ ಆರೈಕೆ-ನಿರ್ವಹಣೆಗೆ ‘ಡಿಪ್ಲೋಮಾ ಕೋರ್ಸ್’ ಆರಂಭ
ಬೆಂಗಳೂರು: ರಾಜ್ಯದ ಪ್ರಾಣಿ ಪ್ರಿಯರಿಗೆ ಗುಡ್ ನ್ಯೂಸ್ ಎನ್ನುವಂತೆ ಸರ್ಕಾರದಿಂದ ಪ್ರಾಣಿಗಳ ಆರೈಕೆ-ನಿರ್ಹಣೆಗಾಗಿ ಡಿಪ್ಲೋಮಾ ಕೋರ್ಸ್ ಆರಂಭಿಸಲಾಗಿದೆ. ಈ ಮೂಲಕ ಪ್ರಾಣಿ ಆರೈಕೆಯ ತರಬೇತಿಯನ್ನು ನೀವು ಕಲಿಯೋದಕ್ಕೆ ಅವಕಾಶ ಮಾಡಿಕೊಟ್ಟಿದೆ. ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಪ್ರಾಣಿಗಳ ಆರೈಕೆ ಮತ್ತು ನಿರ್ವಹಣೆ ವಿಷಯ ಕುರಿತ ಡಿಪ್ಲೊಮಾ ಕೋರ್ಸ್ ಆರಂಭಿಸಲು ಅರಣ್ಯ ಸಚಿವ ಈಶ್ವರ ಖಂಡ್ರೆ ಅನುಮೋದನೆ ನೀಡಿದ್ದಾರೆ. ಈ ಕೋರ್ಸ್ 10 ತಿಂಗಳ ಅವಧಿಯದ್ದಾಗಿರುತ್ತದೆ. ಮೃಗಾಲಯಗಳಲ್ಲಿ ವನ್ಯಜೀವಿಗಳ ಆರೈಕೆಗೆ ನುರಿತ ಸಿಬ್ಬಂದಿಯ ಅಗತ್ಯವಿದ್ದು, ಬೆಂಗಳೂರು ವಿಶ್ವವಿದ್ಯಾಲಯಗಳ ಮಾನ್ಯತೆಯೊಂದಿಗೆ ಬೆಂಗಳೂರಿನ … Continue reading ‘ಪ್ರಾಣಿ ಪ್ರಿಯ’ರಿಗೆ ಗುಡ್ ನ್ಯೂಸ್: ಪ್ರಾಣಿ ಆರೈಕೆ-ನಿರ್ವಹಣೆಗೆ ‘ಡಿಪ್ಲೋಮಾ ಕೋರ್ಸ್’ ಆರಂಭ
Copy and paste this URL into your WordPress site to embed
Copy and paste this code into your site to embed