ರಾಜ್ಯದ ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮುಂದಿನವಾರ ಹೆಚ್ಚುವರಿ ಅಕ್ಕಿ ಹಣ ನಿಮ್ಮ ಖಾತೆಗೆ ಜಮಾ

ಕೋಲಾರ: ರಾಜ್ಯ ಸರ್ಕಾರದಿಂದ ಅನ್ನಭಾಗ್ಯ ಫಲಾನುಭವಿಗಳಿಗೆ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಲಾಗಿತ್ತು. ಆದರೇ ಅಕ್ಕಿ ದೊರೆಯದ ಕಾರಣ, ಅಕ್ಕಿಯ ದರದಲ್ಲಿ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತಿದೆ. ಆದರೇ ಅನ್ನಭಾಗ್ಯ ಯೋಜನೆ ಹಣ ಜಮಾ ಆಗಿಲ್ಲ. ಇದಕ್ಕೆ ಸರ್ವರ್ ಸಮಸ್ಯೆ ಕಾರಣ, ಮುಂದಿನ ವಾರದಲ್ಲಿ ಜಮಾ ಆಗಲಿದೆ ಎಂಬುದಾಗಿ ಆಹಾರ ಸಚಿವ  ವಿ.ಮುನಿಯಪ್ಪ ತಿಳಿಸುವ ಮೂಲಕ, ಗುಡ್ ನ್ಯೂಸ್ ನೀಡಿದ್ದಾರೆ. ಇಂದು ಕೋಲಾರದ ಕಾಂಗ್ರೆಸ್ ನಗರಾಧ್ಯಕ್ಷ ಪ್ರಸಾದ್ ಬಾಬು ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, … Continue reading ರಾಜ್ಯದ ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮುಂದಿನವಾರ ಹೆಚ್ಚುವರಿ ಅಕ್ಕಿ ಹಣ ನಿಮ್ಮ ಖಾತೆಗೆ ಜಮಾ