ರಾಜ್ಯದ ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಶೀಘ್ರವೇ 3 ತಿಂಗಳ ಹೆಚ್ಚುವರಿ ಅಕ್ಕಿ ಹಣ ಖಾತೆಗೆ ಜಮಾ

ಬೆಂಗಳೂರು: ರಾಜ್ಯದ ಅನ್ನಭಾಗ್ಯ ಫಲಾನುಭವಿಗಳಿಗೆ ಹೆಚ್ಚುವರಿ ಅಕ್ಕಿಯ ಬದಲಾಗಿ ಹಣವನ್ನು ಸರ್ಕಾರ ಡಿಬಿಟಿ ಮೂಲಕ ಖಾತೆಗೆ ಜಮಾ ಮಾಡಲಾಗುತ್ತಿದೆ. ಇದೀಗ ಬಾಕಿ ಇರುವಂತ ಮೂರು ತಿಂಗಳ ಹಣವನ್ನು ಶೀಘ್ರವೇ ಡಿಬಿಟಿ ಮೂಲಕ ವರ್ಗಾವಣೆ ಮಾಡುವುದಾಗಿ ಆಹಾರ ಸಚಿವ ವಿ.ಮುನಿಯಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಎಪಿಎಲ್, ಬಿಪಿಎಲ್ ಕಾರ್ಡ್ ಗೊಂದಲದ ಕಾರಣ ಅನ್ನಭಾಗ್ಯ ಯೋಜನೆಯ ಹೆಚ್ಚುವರಿ ಅಕ್ಕಿ ಹಣ ಫಲಾನುಭವಿಗಳ ಖಾತೆಗೆ ಜಮಾ ಮಾಡುವುದು ತಡವಾಗಿದೆ. ಈ ಹಣವನ್ನು ಶೀಘ್ರವೇ ಖಾತೆಗೆ ಡಿಬಿಟಿ ಮೂಲಕ ಜಮಾ … Continue reading ರಾಜ್ಯದ ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಶೀಘ್ರವೇ 3 ತಿಂಗಳ ಹೆಚ್ಚುವರಿ ಅಕ್ಕಿ ಹಣ ಖಾತೆಗೆ ಜಮಾ