ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಈ ತಿಂಗಳಿಂದಲೇ 15 ಕೆಜಿ ಅಕ್ಕಿ ವಿತರಣೆ
ಚಿತ್ರದುರ್ಗ : ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷೆ ಐದು ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ ಪ್ರತಿ ಸದಸ್ಯರಿಗೆ ರೂ.170/-ರಂತೆ ಡಿಬಿಟಿ ಮುಖಾಂತರ ಹಣ ಪಾವತಿಸಲಾಗುತ್ತಿರುತ್ತದೆ. ಫೆಬ್ರವರಿ-2025ರ ಮಾಹೆಯಿಂದ ಪ್ರತಿ ಸದಸ್ಯರಿಗೆ ರೂ.170/-ರ ಡಿಬಿಟಿ ಹಣ ಬದಲಾಗಿ 05 ಕೆ.ಜಿ.ಅಕ್ಕಿಯನ್ನು ವಿತರಿಸಲು ತೀರ್ಮಾನಿಸಲಾಗಿರುತ್ತದೆ. ಮಾರ್ಚ್-2025ರ ಮಾಹೆಯ ಆಹಾರಧಾನ್ಯ ಬಿಡುಗಡೆಯಾಗಿದ್ದು ಹಾಗೂ ಫೆಬ್ರವರಿ-2025ರ ಮಾಹೆಯ ಆಹಾರಧಾನ್ಯ ಸೇರಿ ಮಾರ್ಚ್-2025ರ ಮಾಹೆಯಲ್ಲಿ ಬಿಪಿಎಲ್ ಪಡಿತರ ಚೀಟಿದಾರರಿಗೆ ಪ್ರತಿ ಸದಸ್ಯರಿಗೆ 15 ಕೆ.ಜಿ.ಅಕ್ಕಿ ಹಾಗೂ ಅಂತ್ಯೋದಯ ಎಎವೈ ಪಡಿತರ ಚೀಟಿದಾರರಿಗೆ 01 ರಿಂದ 03 … Continue reading ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಈ ತಿಂಗಳಿಂದಲೇ 15 ಕೆಜಿ ಅಕ್ಕಿ ವಿತರಣೆ
Copy and paste this URL into your WordPress site to embed
Copy and paste this code into your site to embed