ರಾಜ್ಯದ ‘ಅನ್ನಭಾಗ್ಯ ಯೋಜನೆ ಫಲಾನುಭವಿ’ಗಳಿಗೆ ಗುಡ್ ನ್ಯೂಸ್: ಇನ್ಮುಂದೆ ‘ಆಹಾರ ಕಿಟ್’ ವಿತರಣೆ | Anna Bhagya Yojana

ಬೆಂಗಳೂರು: ರಾಜ್ಯ ಸರ್ಕಾರದಿಂದ ಅನ್ನಭಾಗ್ಯ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಅದೇ ಇನ್ಮುಂದೆ ಆಹಾರ ಕಿಟ್ ವಿತರಣೆ ಮಾಡಲು ಮುಂದಾಗಿರುವುದಾಗಿ ಆಹಾರ ಸಚಿವ ವಿ.ಮುನಿಯಪ್ಪ ಸುಳಿವು ನೀಡಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯ ಸರ್ಕಾರದಿಂದ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ 5 ಕೆಜಿ ಅಕ್ಕಿಯ ಬದಲಾಗಿ ಡಿಬಿಟಿ ಮೂಲಕ ಹಣವನ್ನು ಪಾವತಿ ಮಾಡಲಾಗುತ್ತಿದೆ. ಇನ್ಮುಂದೆ ಇದರ ಬದಲಿಗೆ ಎಣ್ಣೆ, ಬೇಳೆಯನ್ನು ಒಳಗೊಂಡಂತೆ ಆಹಾರ ಕಿಟ್ ವಿತರಣೆ ಮಾಡೋದಕ್ಕೆ ಚಿಂತನೆ ನಡೆಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ. ರಾಜ್ಯ … Continue reading ರಾಜ್ಯದ ‘ಅನ್ನಭಾಗ್ಯ ಯೋಜನೆ ಫಲಾನುಭವಿ’ಗಳಿಗೆ ಗುಡ್ ನ್ಯೂಸ್: ಇನ್ಮುಂದೆ ‘ಆಹಾರ ಕಿಟ್’ ವಿತರಣೆ | Anna Bhagya Yojana