ಮಲೆನಾಡಿನ ‘APL ಕಾರ್ಡ್’ದಾರರಿಗೆ ಗುಡ್ ನ್ಯೂಸ್: ಮಂಗನ ಕಾಯಿಲೆಗೆ ‘ಉಚಿತ ಚಿಕಿತ್ಸೆ’
ಬೆಂಗಳೂರು: ನಿನ್ನೆ ಒಂದೇ ದಿನ ಚಿಕ್ಕಮಗಳೂರಲ್ಲಿ ನಾಲ್ವರಿಗೆ ಮಂಗನಕಾಯಿಲೆ ಸೋಂಕು ದೃಢಪಟ್ಟಿತ್ತು. ಹೀಗಾಗಿ ರಾಜ್ಯದಲ್ಲಿ ದಿನೇ ದಿನೇ ಮಂಗನ ಕಾಯಿಲೆ ಉಲ್ಬಣಗೊಳ್ಳುತ್ತಿದೆ ಎಂಬುದಾಗಿ ವರದಿಯಾಗಿತ್ತು. ಈ ಬೆನ್ನಲ್ಲೇ ರಾಜ್ಯದ ಎಪಿಎಲ್ ಕಾರ್ಡ್ ದಾರರಿಗೂ ಕೆಎಫ್ ಡಿ ರೋಗಕ್ಕೆ ಉಚಿತ ಚಿಕಿತ್ಸೆಯನ್ನು ನೀಡಲಾಗುವುದು ಅಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮಲೆನಾಡು ಭಾಗಗಳಲ್ಲಿ ಹೆಚ್ಚು ಕಾಡುತ್ತಿರುವ ಕ್ಯಾಸನೂರು ಫಾರೆಸ್ಟ್ ಡಿಸೀಸ್ (ಕೆಎಫ್‌ಡಿ) ನಿಯಂತ್ರಣಕ್ಕೆ ನಮ್ಮ ಸರ್ಕಾರ ಸರ್ವ ಪ್ರಯತ್ನಗಳನ್ನು … Continue reading ಮಲೆನಾಡಿನ ‘APL ಕಾರ್ಡ್’ದಾರರಿಗೆ ಗುಡ್ ನ್ಯೂಸ್: ಮಂಗನ ಕಾಯಿಲೆಗೆ ‘ಉಚಿತ ಚಿಕಿತ್ಸೆ’
Copy and paste this URL into your WordPress site to embed
Copy and paste this code into your site to embed