GOOD NEWS : ಕುಶಲಕರ್ಮಿಗಳಿಗೆ ಗುಡ್ ನ್ಯೂಸ್ : ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಮಡಿಕೇರಿ : ಕುಶಲಕರ್ಮಿಗಳಿಗೆ ಸಾಲ ಸಹಾಯಧನ ಕಾರ್ಯಕ್ರಮವನ್ನು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖಾ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿದೆ. ಕುಶಲಕರ್ಮಿಗಳು ತಮ್ಮ ವೃತ್ತಿಯನ್ನು ಮುಂದುವರೆಸಿಕೊಂಡು ಹೋಗಲು ಬ್ಯಾಂಕ್ನಿಂದ ಸಾಲ ಪಡೆದಲ್ಲಿ, ಇಲಾಖಾ ವತಿಯಿಂದ ಶೇ.30 ರಷ್ಟು ಹಾಗೂ ಗರಿಷ್ಟ ರೂ.15 ಸಾವಿರ ವರೆಗೆ ಸಹಾಯಧನ ನೀಡಲಾಗುತ್ತದೆ. ಕುಶಲ ಕರ್ಮಿಯು 18 ವರ್ಷ ವಯಸ್ಸಾಗಿರಬೇಕು ಹಾಗೂ ಇಲಾಖೆ ನಿಗಧಿಪಡಿಸಿದ ಯಾವುದಾದರೂ ಒಂದು ವೃತ್ತಿಯಲ್ಲಿ ತೊಡಗಿಸಿಕೊಂಡಿರಬೇಕು. ವಾಣಿಜ್ಯ ಬ್ಯಾಂಕ್, ಸಹಕಾರ ಬ್ಯಾಂಕ್, ಪ್ರಾದೇಶಿಕ ಬ್ಯಾಂs ವತಿಯಿಂದ ಸಾಲ (ಅವಧಿ ಹಾಗೂ ದುಡಿಮೆ ಬಂಡವಾಳ) … Continue reading GOOD NEWS : ಕುಶಲಕರ್ಮಿಗಳಿಗೆ ಗುಡ್ ನ್ಯೂಸ್ : ಸಹಾಯಧನಕ್ಕಾಗಿ ಅರ್ಜಿ ಆಹ್ವಾನ