BREAKING: ರಾಜ್ಯದ ಕಲಾವಿದರಿಗೆ ಭರ್ಜರಿ ಸಿಹಿಸುದ್ದಿ: ಮಾಸಾಶನ ರೂ.3000ಕ್ಕೆ ಹೆಚ್ಚಳ- ಸಿಎಂ ಸಿದ್ಧರಾಮಯ್ಯ ಘೋಷಣೆ

ಬೆಂಗಳೂರು : ಕಲಾವಿದರ ಮಾಸಾಶನ 3000 ರೂಪಾಯಿಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಕರ್ನಾಟಕ ನಾಟಕ ಅಕಾಡೆಮಿ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2022, 2023, 2024ನೇ ಸಾಲಿನ ವಾರ್ಷಿಕ ನಾಟಕ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು. ನಮ್ಮ ಸರ್ಕಾರ ನಿರಂತರವಾಗಿ ಕಲೆ, ಸಾಹಿತ್ಯ, ಸಂಸ್ಕೃತಿ ರಂಗಭೂಮಿಯನ್ನು ಬೆಂಬಲಿಸಿಕೊಂಡು ಬಂದಿದೆ. ನಾವು ಅಕಾಡೆಮಿಗಳಿಗೆ ಕೊಡುತ್ತಿದ್ದ ಅನುದಾನದ ಮೊತ್ತವನ್ನು ಬಿಜೆಪಿ ಸರ್ಕಾರ ಕಡಿಮೆ ಮಾಡಿತ್ತು. ನಾವು ಅದನ್ನು ಮತ್ತೆ ಹೆಚ್ಚಿಸಿದ್ದೇವೆ ಎಂದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ … Continue reading BREAKING: ರಾಜ್ಯದ ಕಲಾವಿದರಿಗೆ ಭರ್ಜರಿ ಸಿಹಿಸುದ್ದಿ: ಮಾಸಾಶನ ರೂ.3000ಕ್ಕೆ ಹೆಚ್ಚಳ- ಸಿಎಂ ಸಿದ್ಧರಾಮಯ್ಯ ಘೋಷಣೆ