ಬೆಂಗಳೂರು: ವಿವಿಧ ಕಾರಣದಿಂದಾಗಿ ಸ್ಥಗಿತಗೊಂಡಿದಂತ 3,000 ಅರ್ಹ ಕಲಾವಿದರಿಗೆ ರಾಜ್ಯ ಸರ್ಕಾರ ಮಾಸಾಶನ ಬಿಡುಗಡೆ ಮಾಡಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಮಾಸಾಶನ ಕೋರಿ 2018-2021ರವರೆಗೆ ಅರ್ಜಿ ಸಲ್ಲಿಸಿದ್ದ 3 ಸಾವಿರ ಅರ್ಹ ಸಾಹಿತಿ ಮತ್ತು ಕಲಾವಿದರಿಗೆ ತಲಾ 2 ಸಾವಿರ ರೂ ಗಳಂತೆ 2022ರ ಸೆಪ್ಟೆಂಬರ್ 1ರಿಂದ ಜಾರಿಗೆ ಬರುವಂತೆ ಮಾಸಾಶನ ನೀಡಲು ಸೂಚಿಸಿದೆ. ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಅಥಿತಿ ಉಪನ್ಯಾಸಕರು: ಪರೀಕ್ಷಾ ಕಾರ್ಯ ಬಹಿಷ್ಕಾರಕ್ಕೆ ನಿರ್ಧಾರ ಅರ್ಹ ಸಾಹಿತಿ … Continue reading ಮಾಸಾಶನ ನಿರೀಕ್ಷೆಯಲ್ಲಿದ್ದ ಕಲಾವಿದರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ 3 ಸಾವಿರ ಅರ್ಹ ಸಾಹಿತಿ, ಕಲಾವಿದರಿಗೆ ಮಾಸಾಶನ ಬಿಡುಗಡೆ
Copy and paste this URL into your WordPress site to embed
Copy and paste this code into your site to embed