GOOD NEWS: ರಾಜ್ಯ ಸರ್ಕಾರದಿಂದ ‘ಕಲಾವಿದ’ರಿಗೆ ಸಿಹಿಸುದ್ದಿ: ‘ಮಾಸಾಶನ’ ಹೆಚ್ಚಿಸಿ ಅನುದಾನ ಬಿಡುಗಡೆ ಮಾಡಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರವು ಕಷ್ಟದಲ್ಲಿರುವಂತ ಕಲಾವಿದರಿಗೆ ಮನಮಿಡಿದಿದೆ. ಕಲಾವಿದರ ಮಾಸಾಶನ ಹೆಚ್ಚಿಸಿ ಅದಕ್ಕಾಗಿ ಅನುದಾನ ಬಿಡುಗಡೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್ ಗೀತಾಬಾಯಿ ಅವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ಕಷ್ಟಪರಿಸ್ಥಿತಿಯಲ್ಲಿರುವ ಸಾಹಿತಿ/ಕಲಾವಿದರ ಮಾಸಾಶನ ಹಾಗೂ ವಿಧವಾ ಮಾಸಾಶನ ಪಾವತಿ ಮಾಡಲು 2025-26ನೇ ಸಾಲಿನಲ್ಲಿ ಲೆಕ್ಕಶೀರ್ಷಿಕೆ: 2205-00-102-1-18-251ರಡಿ ಹಂಚಿಕೆ ಮಾಡಿರುವ ರೂ.4392.82 ಲಕ್ಷಗಳಲ್ಲಿ ಏಪ್ರಿಲ್-2025 ರಿಂದ ಜೂನ್-2025ರವರೆಗಿನ ಮೊದಲನೇ ಕಂತಿನ ಅನುದಾನ ರೂ.10,98,21,000/-ಗಳನ್ನು ನಿರ್ದೇಶಕರು, ಕನ್ನಡ ಮತ್ತು … Continue reading GOOD NEWS: ರಾಜ್ಯ ಸರ್ಕಾರದಿಂದ ‘ಕಲಾವಿದ’ರಿಗೆ ಸಿಹಿಸುದ್ದಿ: ‘ಮಾಸಾಶನ’ ಹೆಚ್ಚಿಸಿ ಅನುದಾನ ಬಿಡುಗಡೆ ಮಾಡಿ ಸರ್ಕಾರ ಆದೇಶ