‘ಆರ್ಯ ವೈಶ್ಯ ಸಮುದಾಯ’ದವರಿಗೆ ಗುಡ್ ನ್ಯೂಸ್: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಮಡಿಕೇರಿ : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2024-25 ನೇ ಸಾಲಿನಲ್ಲಿ ವಿವಿಧ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‍ಲೈನ್ ವಿಳಾಸ: kacdc.karnataka.gov.in ರ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆ ದಿನವಾಗಿದೆ. ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು: ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ “ನಮೂನೆ-ಜಿ” ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು … Continue reading ‘ಆರ್ಯ ವೈಶ್ಯ ಸಮುದಾಯ’ದವರಿಗೆ ಗುಡ್ ನ್ಯೂಸ್: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed