‘ಆರ್ಯವೈಶ್ಯ ಸಮುದಾಯ’ದವರಿಗೆ ಗುಡ್ ನ್ಯೂಸ್: ‘ಸ್ವ ಉದ್ಯೋಗಕ್ಕೆ, ಶೈಕ್ಷಣಿಕ ಸಾಲ’ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮದಿಂದ 2022-23 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಗಳಲ್ಲಿ ಸಾಲ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. BIG NEWS: ವಿಜಯನಗರದಲ್ಲಿ ಭಾರೀ ಮಳೆಯಿಂದಾಗಿ ಹಳ್ಳದಲ್ಲಿ ಕೊಚ್ಚಿ ಹೋದ ರೈತ ಅರ್ಜಿದಾರರು ಸಾಮಾನ್ಯ ವರ್ಗದಲ್ಲಿ ಆರ್ಯವೈಶ್ಯ ಸಮುದಾಯಕ್ಕೆ ಸೇರಿರಬೇಕು. ನಮೂನೆ-ಜಿ ರಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ರಾಜ್ಯದ ಖಾಯಂ ವಿಳಾಸವುಳ್ಳವರಾಗಿದ್ದು ಆಧಾರ್‍ಗೆ ಮೊಬೈಲ್ ಸಂಖ್ಯೆ ಜೋಡಣೆ … Continue reading ‘ಆರ್ಯವೈಶ್ಯ ಸಮುದಾಯ’ದವರಿಗೆ ಗುಡ್ ನ್ಯೂಸ್: ‘ಸ್ವ ಉದ್ಯೋಗಕ್ಕೆ, ಶೈಕ್ಷಣಿಕ ಸಾಲ’ ಸೌಲಭ್ಯಕ್ಕೆ ಅರ್ಜಿ ಆಹ್ವಾನ