ರಾಜ್ಯ ಸರ್ಕಾರದಿಂದ ‘ಆರ್ಯ ವೈಶ್ಯ ಸಮುದಾಯ’ದವರಿಗೆ ಭರ್ಜರಿ ಸಿಹಿಸುದ್ದಿ
ಬೆಂಗಳೂರು: ರಾಜ್ಯ ಸರ್ಕಾರದಿದಂ ಆರ್ಯ ವೈಶ್ಯ ಸಮುದಾಯದವರಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗೆ ಅರ್ಜಿ ಸಲ್ಲಿಸಿದ್ದವರಿಗೆ ಡಿಬಿಟಿ ಮೂಲಕ ವರ್ಗಾವಣೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಚಾಲನೆ ನೀಡಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ (ನಿಯಮಿತ) ವತಿಯಿಂದ ಪ್ರತಿ ವರ್ಷ ಹಲವಾರು ಉತ್ತಮ ಕೆಲಸಗಳನ್ನು ನಿರ್ವಹಿಸಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ ನೀಡುವುದರಿಂದ, ಯುವ ಉದ್ಯಮಿಗಳಿಗೆ ಸೂಕ್ತ ಸಮಯದಲ್ಲಿ ಸಾಲ … Continue reading ರಾಜ್ಯ ಸರ್ಕಾರದಿಂದ ‘ಆರ್ಯ ವೈಶ್ಯ ಸಮುದಾಯ’ದವರಿಗೆ ಭರ್ಜರಿ ಸಿಹಿಸುದ್ದಿ
Copy and paste this URL into your WordPress site to embed
Copy and paste this code into your site to embed