‘ಆರ್ಯ ವೈಶ್ಯ ಸಮುದಾಯ’ದವರಿಗೆ ಸಿಹಿಸುದ್ದಿ: ನಿಗಮದ ‘ವಾರ್ಷಿಕ ಕ್ರಿಯಾ ಯೋಜನೆ’ಗೆ ರಾಜ್ಯ ಸರ್ಕಾರ ಅನುಮೋದನೆ
ಬೆಂಗಳೂರು : ಆರ್ಯ ವೈಶ್ಯ ನಿಗಮದ ಮೂಲಕ ಕಳೆದ ವರ್ಷ 2023-24ರಲ್ಲಿ 800 ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಅಡಿಯಲ್ಲಿ ಸಣ್ಣ ಉದ್ಯಮಿಗಳಿಗೆ ಸಾಲ-ಸಹಾಯಧನ ನೀಡಲಾಗಿತ್ತು. ಈ ವರ್ಷವೂ ಸಹ ಈ ಎಲ್ಲಾ ಯೋಜನೆಗಳೂ ಮುಂದುವರೆಯಲಿದ್ದು, ಇಂದು ನಡೆದ ಸಭೆಯಲ್ಲಿ 2024-25ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆ ಬಗ್ಗೆ ಚರ್ಚಿಸಲಾಗಿದ್ದು, ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ. ನಿಗಮದ ಸಹಾಯದ ಅಗತ್ಯವಿರುವ ಅರ್ಹ ಸಣ್ಣ ಉದ್ಯಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಈ ಮೂಲಕ ತಿಳಿಸಲಾಗುತ್ತಿದೆ. … Continue reading ‘ಆರ್ಯ ವೈಶ್ಯ ಸಮುದಾಯ’ದವರಿಗೆ ಸಿಹಿಸುದ್ದಿ: ನಿಗಮದ ‘ವಾರ್ಷಿಕ ಕ್ರಿಯಾ ಯೋಜನೆ’ಗೆ ರಾಜ್ಯ ಸರ್ಕಾರ ಅನುಮೋದನೆ
Copy and paste this URL into your WordPress site to embed
Copy and paste this code into your site to embed