‘ಆಶಾ ಕಾರ್ಯಕರ್ತೆ’ಯರಿಗೆ ಸಿಹಿಸುದ್ದಿ: ಗೌರವಧನ 5 ಸಾವಿರದಿಂದ ‘7 ಸಾವಿರ’ಕ್ಕೆ ಹೆಚ್ಚಳ, ‘ಉಚಿತ ಮೊಬೈಲ್’

ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ಗೌರವಧವನ್ನು 5 ಸಾವಿರದಿಂದ 7 ಸಾವಿರಕ್ಕೆ ಹೆಚ್ಚಳ ಮಾಡಲಾಗುತ್ತದೆ. ಉಚಿತ ಮೊಬೈಲ್ ನೀಡಲಾಗುತ್ತದೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಮೂಲಕ ಭರ್ಜರಿ ಸಿಹಿಸುದ್ದಿಯನ್ನು ನೀಡಿದ್ದಾರೆ. ಇಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಂತ ಆಶಾ ಕಾರ್ಯಕರ್ತೆಯರ ಬಳಿಗೆ ತೆರಳಿದಂತ ಅವರು, ಆಶಾ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು ಖಾತ್ರಿಯಾಗಿ ಪಾವತಿಯಾಗುತ್ತಿದ್ದ 5 ಸಾವಿರದ ಬದಲು 7 ಸಾವಿರ ನೇರ ವರ್ಗಾವಣೆಗೆ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಶಾ ಕಾರ್ಯಕರ್ತೆಯರಿಗೆ … Continue reading ‘ಆಶಾ ಕಾರ್ಯಕರ್ತೆ’ಯರಿಗೆ ಸಿಹಿಸುದ್ದಿ: ಗೌರವಧನ 5 ಸಾವಿರದಿಂದ ‘7 ಸಾವಿರ’ಕ್ಕೆ ಹೆಚ್ಚಳ, ‘ಉಚಿತ ಮೊಬೈಲ್’