ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ತಂಡ ಆಧಾರಿತ ಪ್ರೋತ್ಸಾಹಧನ ಪಾವತಿಗೆ ಸರ್ಕಾರ ಅನುದಾನ ಬಿಡುಗಡೆ

ಬೆಂಗಳೂರು: 2025-26ನೇ ಸಾಲಿಗೆ ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹಧನವನ್ನು ಪಾವತಿಸಲು ಮೂರನೇ ತ್ರೈಮಾಸಿಕ ಕಂತಿನ ಅನುದಾನವನ್ನು ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ನಿರ್ದೇಶಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರ ಪತ್ರದಲ್ಲಿ ಮೇಲೆ ಕ್ರಮ ಸಂಖ್ಯೆ (2) ರಲ್ಲಿ ಓದಲಾದ ಆದೇಶದಲ್ಲಿ 2025-26ನೇ ಸಾಲಿನ ಆಯವ್ಯಯ ಘೋಷಣೆಯ ಕಂಡಿಕೆ 148 ರನ್ವಯ ಆಯುಷ್ಮಾನ್ ಆರೋಗ್ಯ ಮಂದಿರಗಳಾಗಿ … Continue reading ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ತಂಡ ಆಧಾರಿತ ಪ್ರೋತ್ಸಾಹಧನ ಪಾವತಿಗೆ ಸರ್ಕಾರ ಅನುದಾನ ಬಿಡುಗಡೆ