Good News: ರಾಜ್ಯದ ‘ಆಯುಷ್ ವೈದ್ಯ’ರಿಗೆ ಸಿಹಿಸುದ್ದಿ: ಅಲೋಪತಿ ವೈದ್ಯಾಧಿಕಾರಿಗಳಿಗೆ ಸರಿಸಮನಾಗಿ ‘ವೇತನ’ ಪಾವತಿ

ಬೆಂಗಳೂರು: ಆಯುಷ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರುಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಅಲೋಪತಿ ವೈದ್ಯರುಗಳಿಗೆ ನೀಡಲಾಗುತ್ತಿರುವ ವೇತನ ಶ್ರೇಣಿ, ವೇತನ ಭತ್ಯೆ ಸೌಲಭ್ಯ ಮತ್ತು ಸ್ಥಾನಮಾನಗಳನ್ನು ಸಮಾನಾಂತರವಾಗಿ ವಿಸ್ತರಿಸಿ ಕಾಲ ಕಾಲಕ್ಕೆ ಸಮಾನತೆ ಕಾಪಾಡುವ ಸರ್ಕಾರದ ನೀತಿ ವಿಷಯಕ್ಕೆ ಅನುಮೋದನೆ ನೀಡಲಾಗಿದೆ ಹಾಗೂ ವೇತನ ಮತ್ತು ಭತ್ಯೆಗಳಿಗೆ ಯಾವುದೇ ತಾರತಮ್ಯ ಇರುವುದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದರು. ಗುರುವಾರದಂದು ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ರಿಜ್ವಾನ್ ಅರ್ಷದ್ … Continue reading Good News: ರಾಜ್ಯದ ‘ಆಯುಷ್ ವೈದ್ಯ’ರಿಗೆ ಸಿಹಿಸುದ್ದಿ: ಅಲೋಪತಿ ವೈದ್ಯಾಧಿಕಾರಿಗಳಿಗೆ ಸರಿಸಮನಾಗಿ ‘ವೇತನ’ ಪಾವತಿ