ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್: ಶಬರಿಮಲೆಗೆ ‘KSRTC ವೋಲ್ವೋ ಬಸ್’ ಸಂಚಾರ ಆರಂಭ
ಬೆಂಗಳೂರು: ಶಬರಿ ಮಲೆಗೆ ತೆರಳುವಂತ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್ ಎನ್ನುವಂತೆ ಕೆ ಎಸ್ ಆರ್ ಟಿ ಸಿಯಿಂದ ಬೆಂಗಳೂರು-ನೀಲಕ್ಕಲ್(ಪಂಪಾ-ಶಬರಿಮಲೈ) ಮಾರ್ಗದಲ್ಲಿ ವೋಲ್ವೋ ಬಸ್ ಸಂಚಾರವನ್ನು ದಿನಾಂಕ 28/11/2025 ರಿಂದ ಕಾರ್ಯಾಚರಣೆ ಮಾಡಲಾಗುತ್ತಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರು/ಭಕ್ತಾಧಿಗಳ ಅನುಕೂಲಕ್ಕಾಗಿ ದಿನಾಂಕ 28/11/2025 ರಿಂದ ಹೊಸದಾಗಿ ಬೆಂಗಳೂರು-ನೀಲಕ್ಕಲ್ (ಪಂಪಾ-ಶಬರಿಮಲೈ) ವಯಾ ಮೈಸೂರು, ಕ್ಯಾಲಿಕಟ್, ಗುರುವಾಯೂರು, ತ್ರಿಶೂರು, ಅಂಗಾಮಲೈ, … Continue reading ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್: ಶಬರಿಮಲೆಗೆ ‘KSRTC ವೋಲ್ವೋ ಬಸ್’ ಸಂಚಾರ ಆರಂಭ
Copy and paste this URL into your WordPress site to embed
Copy and paste this code into your site to embed