ರಾಜ್ಯ ಸರ್ಕಾರದಿಂದ `B.Ed’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿಶೇಷ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.!

ಬೆಂಗಳೂರು : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿನ ನ್ಯಾಷಿನಲ್ ಕೌನ್ಸಿಲ್ ಫಾರ್ ಟೀಚರ್ ಎಜುಕೇಷನ್ ನಿಂದ ಮಾನ್ಯತೆ ಪಡೆದಿರುವ ಸರ್ಕಾರಿ / ಅರೆ ಸರ್ಕಾರಿ/ ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ ಬಿ.ಎಡ್ (B.Ed) ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ವಿದ್ಯಾರ್ಥಿಗಳಿಂದ ವಿಶೇಷ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ವಿದ್ಯಾರ್ಥಿಗಳು ಬಿಎಡ್ ಕೋರ್ಸ್ … Continue reading ರಾಜ್ಯ ಸರ್ಕಾರದಿಂದ `B.Ed’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿಶೇಷ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.!