Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಪಾಕಿಸ್ತಾನಕ್ಕೆ ಮತ್ತೊಂದು ಬಿಗ್ ಶಾಕ್ : 25 ವರ್ಷಗಳ ನಂತರ `ಮೈಕ್ರೋಸಾಫ್ಟ್’ ಬಂದ್ | Microsoft

05/07/2025 12:15 PM

SHOCKING : ಬೆಳಗಾವಿಯಲ್ಲಿ ಘೋರ ಘಟನೆ : ಕರ್ತವ್ಯ ನಿರತ ‘ASI’ ‘ಹೃದಯಾಘಾತಕ್ಕೆ’ ಬಲಿ

05/07/2025 12:13 PM

BREAKING : ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ‘RSS’ ಬ್ಯಾನ್ ಫಿಕ್ಸ್ : ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ

05/07/2025 12:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸೇನೆ ಸೇರಬಯಸುವ ʻಹಿಂದುಳಿದ ವರ್ಗʼಗಳ ಅಭ್ಯರ್ಥಿಗಳಿಗೆ ಗುಡ್‌ ನ್ಯೂಸ್‌ : ಉಚಿತ ತರಬೇತಿಗೆ ಅರ್ಜಿ ಆಹ್ವಾನ
KARNATAKA

ಸೇನೆ ಸೇರಬಯಸುವ ʻಹಿಂದುಳಿದ ವರ್ಗʼಗಳ ಅಭ್ಯರ್ಥಿಗಳಿಗೆ ಗುಡ್‌ ನ್ಯೂಸ್‌ : ಉಚಿತ ತರಬೇತಿಗೆ ಅರ್ಜಿ ಆಹ್ವಾನ

By kannadanewsnow5715/06/2024 6:11 AM

ಬೆಂಗಳೂರು : ಭಾರತೀಯ ಸೇನೆ /ಯುನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2024-25 ಸಾಲಿನಲ್ಲಿ ಉಚಿತವಾಗಿ ಆಯ್ಕೆ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ನೀಡುತ್ತಿದ್ದು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2024-25ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದು, ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ (ಬಾಲಕರಿಗೆ ಮಾತ್ರ).

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಗದಿಗೊಳಿಸಿರುವ ಸಾಮಾನ್ಯ ಅರ್ಹತೆಗಳು:

1. ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಠ ವಾರ್ಷಿಕ ಆದಾಯ ಮಿತಿ- (ಪ್ರವರ್ಗ-1 ಕ್ಕೆ ರೂ.2.50 ಲಕ್ಷಗಳು ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ) ಗಳಿಗೆ ರೂ.1.00 ಲಕ್ಷಗಳು)

2. ಕನಿಷ್ಠ ವಿದ್ಯಾರ್ಹತೆ, ಅಭ್ಯರ್ಥಿಯು 10ನೇ ತರಗತಿಯನ್ನು ಉತ್ತೀರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕಗಳು ಮತ್ತು ಸರಾಸರಿ ಶೇ.45 ರಷ್ಟು ಅಂಕಗಳನ್ನು ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಮ್ ಇದ್ದಲ್ಲಿ ಮೇಲ್ಕಂಡಂತೆ ಸಮಾನವಾದ ಗ್ರೇಡ್ ಪಡೆದಿರಬೇಕು.

3. ವಯೋಮಿತಿ: ಜನ್ಮ ದಿನಾಂಕ ಮತ್ತು ವಯಸ್ಸು (10ನೇ ತರಗತಿಯ ಅಂಕ ಪಟ್ಟಿಯಲ್ಲಿರುವಂತೆ) ಜುಲೈ 10 2024ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯ ವಯಸ್ಸನ್ನು ಪರಿಗಣಿಸಲಾಗುವುದು. ಅಭ್ಯರ್ಥಿಯು 10 ಜುಲೈ 2004 ರಿಂದ 10 ಜುಲೈ 2007ರ ನಡುವಿನ ಅವಧಿಯಲ್ಲಿ ಜನಿಸಿರಬೇಕು.

4. ತರಬೇತಿ ನೀಡುವ ಸ್ಥಳಗಳು: ತರಬೇತಿಯನ್ನು ದಕ್ಷಿಣಕನ್ನಡ, ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಗಳಲ್ಲಿ ಮಾತ್ರ ನೀಡಲಾಗುವುದು. ಅಭ್ಯರ್ಥಿಗಳು ಸದರಿ ಮೂರು ಜಿಲ್ಲೆಗಳಲ್ಲಿ ಯಾವುದಾದರು ಒಂದು ಜಿಲ್ಲೆಯನ್ನು ತರಬೇತಿಗೆ ಆಯ್ಕೆ ಮಾಡಿಕೊಂಡು ಸದರಿ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬಹುದು.

5. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು

6. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10.07.2024.
ವೆಬ್-ಸೈಟ್ https://bcwd.karnataka.gov.in

 

Good news for 'backward classes' candidates who want to join army: Applications invited for free training ಸೇನೆ ಸೇರಬಯಸುವ ʻಹಿಂದುಳಿದ ವರ್ಗʼಗಳ ಅಭ್ಯರ್ಥಿಗಳಿಗೆ ಗುಡ್‌ ನ್ಯೂಸ್‌ : ಉಚಿತ ತರಬೇತಿಗೆ ಅರ್ಜಿ ಆಹ್ವಾನ
Share. Facebook Twitter LinkedIn WhatsApp Email

Related Posts

SHOCKING : ಬೆಳಗಾವಿಯಲ್ಲಿ ಘೋರ ಘಟನೆ : ಕರ್ತವ್ಯ ನಿರತ ‘ASI’ ‘ಹೃದಯಾಘಾತಕ್ಕೆ’ ಬಲಿ

05/07/2025 12:13 PM1 Min Read

BREAKING : ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ‘RSS’ ಬ್ಯಾನ್ ಫಿಕ್ಸ್ : ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ

05/07/2025 12:09 PM1 Min Read

‘ಗ್ರಾಮ ಒನ್ ಕೇಂದ್ರ’ಗಳನ್ನು ಸ್ಥಾಪಿಸಲು ಆನ್‌ಲೈನ್ ಅರ್ಜಿ ಆಹ್ವಾನ.!

05/07/2025 12:09 PM1 Min Read
Recent News

BIG NEWS : ಪಾಕಿಸ್ತಾನಕ್ಕೆ ಮತ್ತೊಂದು ಬಿಗ್ ಶಾಕ್ : 25 ವರ್ಷಗಳ ನಂತರ `ಮೈಕ್ರೋಸಾಫ್ಟ್’ ಬಂದ್ | Microsoft

05/07/2025 12:15 PM

SHOCKING : ಬೆಳಗಾವಿಯಲ್ಲಿ ಘೋರ ಘಟನೆ : ಕರ್ತವ್ಯ ನಿರತ ‘ASI’ ‘ಹೃದಯಾಘಾತಕ್ಕೆ’ ಬಲಿ

05/07/2025 12:13 PM

BREAKING : ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ‘RSS’ ಬ್ಯಾನ್ ಫಿಕ್ಸ್ : ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ

05/07/2025 12:09 PM

‘ಗ್ರಾಮ ಒನ್ ಕೇಂದ್ರ’ಗಳನ್ನು ಸ್ಥಾಪಿಸಲು ಆನ್‌ಲೈನ್ ಅರ್ಜಿ ಆಹ್ವಾನ.!

05/07/2025 12:09 PM
State News
KARNATAKA

SHOCKING : ಬೆಳಗಾವಿಯಲ್ಲಿ ಘೋರ ಘಟನೆ : ಕರ್ತವ್ಯ ನಿರತ ‘ASI’ ‘ಹೃದಯಾಘಾತಕ್ಕೆ’ ಬಲಿ

By kannadanewsnow0505/07/2025 12:13 PM KARNATAKA 1 Min Read

ಬೆಳಗಾವಿ : ಜಾತ್ರೆಗೆ ಬಂದೋಬಸ್ತ್ ಬಂದಿದ್ದ ASI ಒಬ್ಬರು ಹೃದಯಘಾತದಿಂದ ಸಾವನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ನಡೆದಿದೆ.…

BREAKING : ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ‘RSS’ ಬ್ಯಾನ್ ಫಿಕ್ಸ್ : ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ

05/07/2025 12:09 PM

‘ಗ್ರಾಮ ಒನ್ ಕೇಂದ್ರ’ಗಳನ್ನು ಸ್ಥಾಪಿಸಲು ಆನ್‌ಲೈನ್ ಅರ್ಜಿ ಆಹ್ವಾನ.!

05/07/2025 12:09 PM

BIG NEWS : ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ವಿದ್ಯಾರ್ಥಿ ವೇತನಕ್ಕೆ ‘OTR’ ಸಂಖ್ಯೆ ಕಡ್ಡಾಯ

05/07/2025 12:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.