ರಾಜ್ಯದ ‘ಬಗರ್ ಹುಕುಂ ಸಾಗುವಳಿ ರೈತ’ರಿಗೆ ಗುಡ್ ನ್ಯೂಸ್: ತಿರಸ್ಕೃತಗೊಂಡ ಅರ್ಜಿ ಪುನರ್ ಪರಿಶೀನೆಗೆ ಪರಿಗಣನೆ

ಬೆಳಗಾವಿ : ಬಗರ್ ಹುಕುಂ ಸಾಗುವಳಿ ಸಕ್ರಮಗೊಳಿಸಲು ನಮೂನೆ 50, 53, 57 ರಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡಲಾಗುತ್ತಿದೆ ಎಂದು ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು, ನಮೂನೆ 57ರ ಅಡಿ ಸಲ್ಲಿಕೆಯಾದ ಒಟ್ಟು 2.23 ಲಕ್ಷಕ್ಕೂ ಅಧಿಕ ಅರ್ಜಿಗಳನ್ನು ರಾಜ್ಯಾದ್ಯಂತ ತಿರಸ್ಕೃತಗೊಳಿಸಲಾಗಿದೆ. ಒಂದು ವೇಳೆ ರೈತರು ಇದರಿಂದ ಬಾಧಿತರಾಗಿದ್ದರೆ, ಉಪವಿಭಾಗಾಧಿಕಾರಿಗೆ ಮೇಲ್ಮನವಿ ಸಲ್ಲಿಸಬಹುದು. ಪ್ರಕರಣಗಳನ್ನು ಮರು ಪರಿಶೀಲಿಸುವಂತೆ ಉಪವಿಭಾಗಾಧಿಕಾರಿಗಳು … Continue reading ರಾಜ್ಯದ ‘ಬಗರ್ ಹುಕುಂ ಸಾಗುವಳಿ ರೈತ’ರಿಗೆ ಗುಡ್ ನ್ಯೂಸ್: ತಿರಸ್ಕೃತಗೊಂಡ ಅರ್ಜಿ ಪುನರ್ ಪರಿಶೀನೆಗೆ ಪರಿಗಣನೆ