ಮೈಸೂರು: ರಾಜ್ಯದ ಸಾವಿರಾರು ಬಗರ್ ಹುಕುಂ ಸಾಗುವಳಿದಾರ ರೈತರು ಸಾಗುವಳಿ ಪತ್ರವನ್ನು ನಿರೀಕ್ಷೆಯಲ್ಲಿದ್ದಾರೆ. ಇವರಿಗೆ ಗುಡ್ ನ್ಯೂಸ್ ಎನ್ನುವಂತೆ ರೈತರು ಸಾಗುವಳಿ ಚೀಟಿಗಾಗಿ ಸಲ್ಲಿಸಿರುವಂತ ಅರ್ಜಿಯನ್ನು 8 ತಿಂಗಳಲ್ಲಿ ಕ್ಲಿಯರ್ ಮಾಡುವಂತೆ ಕಂದಾಯ ಸಚಿವ ಕೃಷ್ಣಭೈರೇಗೌಡ ಡೆಡ್ ಲೈನ್ ನೀಡಿದ್ದಾರೆ. ಇಂದು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಬಗರ್ ಹುಕುಂ ಅರ್ಜಿಗಳ ವಿಲೇವಾರಿಗೆ ತಹಶೀಲ್ದಾರರಿಗೆ 8 ತಿಂಗಳ ಗಡುವು ನೀಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು. ಬಡ ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ … Continue reading ‘ಬಗರ್ ಹುಕುಂ’ ಸಾಗುವಳಿ ರೈತರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ಅರ್ಜಿ ವಿಲೇವಾರಿಗೆ ‘8 ತಿಂಗಳ ಡೆಡ್ ಲೈನ್’ ಫಿಕ್ಸ್
Copy and paste this URL into your WordPress site to embed
Copy and paste this code into your site to embed