ರಾಜ್ಯದ ‘ಬಗರ್ ಹುಕುಂ’ ಸಾಗುವಳಿದಾರರಿಗೆ ಗುಡ್ ನ್ಯೂಸ್: ಶೀಘ್ರವೇ ‘ಹಕ್ಕುಪತ್ರ’ ವಿತರಣೆ

ಬೆಳಗಾವಿ: ರಾಜ್ಯದ ಅನೇಕ ರೈತರು ಬಗರ್ ಹುಕುಂ ಅಡಿಯಲ್ಲಿ ಸಾಗುವಳಿ ಮಾಡುತ್ತಿದ್ದಾರೆ. ಸಾಗುವಳಿ ಪತ್ರಕ್ಕಾಗಿ ಅರ್ಜಿ ಸಲ್ಲಿಸಿ ಜಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಇವರಿಗೆ ಸಚಿವ ಕೃಷ್ಣ ಭೈರೇಗೌಡ ಗುಡ್ ನ್ಯೂಸ್ ಎನ್ನುವಂತೆ, ಬಗರ್ ಹುಕುಂ ಅರ್ಜಿ ವಿಲೇಗೆ ಒತ್ತು ನೀಡಲಾಗುತ್ತಿದೆ. ಶೀಘ್ರವೇ ಅರ್ಜಿ ವಿಲೇವಾರಿ ಮಾಡುವುದಾಗಿ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧ ಭವನದಲ್ಲಿ ಶನಿವಾರ ಬೆಳಗಾವಿ ವಿಭಾಗದ ಜಿಲ್ಲೆಗಳ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ಹಾಗೂ ಮಳೆ, ಪ್ರವಾಹ ವಿಷಯದ ಬಗ್ಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನಾ ಸಭೆ … Continue reading ರಾಜ್ಯದ ‘ಬಗರ್ ಹುಕುಂ’ ಸಾಗುವಳಿದಾರರಿಗೆ ಗುಡ್ ನ್ಯೂಸ್: ಶೀಘ್ರವೇ ‘ಹಕ್ಕುಪತ್ರ’ ವಿತರಣೆ