ರಾಜ್ಯ ಸರ್ಕಾರದಿಂದ ‘ಬಗರ್ ಹುಕುಂ ಸಾಗುವಳಿದಾರ’ರಿಗೆ ಗುಡ್ ನ್ಯೂಸ್: ತಿರಸ್ಕೃತಗೊಂಡ ಅರ್ಜಿ ಪುನರ್ ಪರಿಶೀಲನೆ
ಬೆಂಗಳೂರು: ರಾಜ್ಯ ಸರ್ಕಾರದಿಂದ ಬಗರ್ ಹುಕುಂ ರೈತರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಅದೇ ಸರ್ಕಾರಿ ಜಮೀನು ಸಾಗುವಳಿಗಾಗಿ ಅರ್ಜಿ ಸಲ್ಲಿಸಿ, ತಿರಸ್ಕೃತಗೊಂಡ ಅರ್ಜಿಯನ್ನು ಪುನರ್ ಪರಿಶೀಲಿಸುವುದಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವಂತ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ಬಗರ್ ಹುಕುಂ ಯೋಜನೆಯಡಿಯಲ್ಲಿ ತಿರಸ್ಕೃತಗೊಂಡಿರುವ ಅರ್ಜಿಗಳನ್ನು ಪುನರ್ ಪರಿಶೀಲಿಸುವುದಾಗಿ ತಿಳಿಸಿದ್ದಾರೆ. ಕೆಲವರು ಬಗರ್ ಹುಕುಂ ಜಮೀನು ಮಂಜೂರಾತಿಗೆ 25ಕ್ಕೂ ಹೆಚ್ಚು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಕಾನೂನಿನ ಪ್ರಕಾರ ಅರ್ಜಿದಾರರಿಗೆ 2005ಕ್ಕೆ ಕನಿಷ್ಠ 18 … Continue reading ರಾಜ್ಯ ಸರ್ಕಾರದಿಂದ ‘ಬಗರ್ ಹುಕುಂ ಸಾಗುವಳಿದಾರ’ರಿಗೆ ಗುಡ್ ನ್ಯೂಸ್: ತಿರಸ್ಕೃತಗೊಂಡ ಅರ್ಜಿ ಪುನರ್ ಪರಿಶೀಲನೆ
Copy and paste this URL into your WordPress site to embed
Copy and paste this code into your site to embed