Good News: ರಾಜ್ಯದ ಬಗರ್ ಹುಕುಂ ಸಾಗುವಳಿದಾರರಿಗೆ ಗುಡ್ ನ್ಯೂಸ್: 5,000 ಜನರಿಗೆ ಸಾಗುವಳಿ ಚೀಟಿ

ಬೆಂಗಳೂರು: ರಾಜ್ಯದ ಬಗರ್ ಹುಕುಂ ಸಾಗುವಳಿದಾರರಿಗೆ ಗುಡ್ ನ್ಯೂಸ್ ಎನ್ನುವಂತೆ ಜನವರಿಯಲ್ಲೇ 5,000 ರೈತರಿಗೆ ಸಾಗುವಳಿ ಚೀಟಿ ನೀಡುವುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.  ವಿಕಾಸಸೌಧದಿಂದ ರಾಜ್ಯದ ಎಲ್ಲಾ ತಹಶೀಲ್ದಾರ್‌ ಹಾಗೂ ಎಡಿಎಲ್‌ಆರ್‌ (ಭೂ ದಾಖಲೆಯ ಸಹಾಯ ನಿರ್ದೇಶಕ) ಅಧಿಕಾರಿಗಳ ಜೊತೆ ಶುಕ್ರವಾರ ವಿಡಿಯೋ ಕಾನ್ಫರೆನ್ಸ್‌ ಮೂಲಕ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಜನವರಿ 15ರ ಒಳಗೆ 15,000 ಫಲಾನುಭವಿಗಳಿಗೆ ಬಗರ್‌ ಹುಕುಂ ಯೋಜನೆಯ ಅಡಿಯಲ್ಲಿ ಸಾಗುವಳಿ ಚೀಟಿ ನೀಡಬೇಕು ಎಂಬ ಗುರಿಯನ್ನು ಅಧಿಕಾರಿಗಳಿಗೆ ನೀಡಲಾಗಿತ್ತು. … Continue reading Good News: ರಾಜ್ಯದ ಬಗರ್ ಹುಕುಂ ಸಾಗುವಳಿದಾರರಿಗೆ ಗುಡ್ ನ್ಯೂಸ್: 5,000 ಜನರಿಗೆ ಸಾಗುವಳಿ ಚೀಟಿ