GOOD NEWS: ರಾಜ್ಯದ ‘ಬಗರ್ ಹುಕುಂ’ ಸಾಗುವಳಿದಾರರಿಗೆ ಸಿಹಿಸುದ್ದಿ: ಡಿಸೆಂಬರ್ ಮೊದಲ ವಾರ ‘ಭೂಮಿ ಮಂಜೂರು ಫಿಕ್ಸ್’
ಬೆಂಗಳೂರು : ಬಡವರಿಗೆ ಭೂ ಮಂಜೂರುಗೊಳಿಸುವ “ಬಗರ್ ಹುಕುಂ” ಅರ್ಜಿಗಳ ಪೈಕಿ ಅರ್ಹ-ಅನರ್ಹ ಅರ್ಜಿಗಳನ್ನು ರಾಜ್ಯದ ಎಲ್ಲಾ ತಹಶೀಲ್ದಾರರೂ ಈ ತಿಂಗಳ 25 ರ ಒಳಗೆ ವಿಂಗಡಿಸಿ ಜಿಲ್ಲಾಧಿಕಾರಿಗಳಿಗೆ ನೀಡಬೇಕು. ತಪ್ಪಿದರೆ ಎಲ್ಲರಿಗೂ ಶೋಕಾಸ್ ನೊಟೀಸ್ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳನ್ನು ಎಚ್ಚರಿಸಿದರು. ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯದ ಎಲ್ಲಾ ತಹಶೀಲ್ದಾರರ ಜೊತೆ ವಿಕಾಸಸೌಧದಿಂದ ಗುರುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಬಗರ್ ಹುಕುಂ ಅರ್ಜಿ ವಿಲೇ ಪ್ರಗತಿ ಪರಿಶೀಲನೆ ನಡೆಸಿದರು. … Continue reading GOOD NEWS: ರಾಜ್ಯದ ‘ಬಗರ್ ಹುಕುಂ’ ಸಾಗುವಳಿದಾರರಿಗೆ ಸಿಹಿಸುದ್ದಿ: ಡಿಸೆಂಬರ್ ಮೊದಲ ವಾರ ‘ಭೂಮಿ ಮಂಜೂರು ಫಿಕ್ಸ್’
Copy and paste this URL into your WordPress site to embed
Copy and paste this code into your site to embed