GOOD NEWS: ಬಗರ್ ಹುಕುಂ ರೈತರಿಗೆ ಸಿಹಿಸುದ್ದಿ: ಅರ್ಜಿ ಸಲ್ಲಿಸಿದವರು ಮೃತಪಟ್ಟಿದ್ದರೂ ಕುಟುಂಬಸ್ಥರಿಗೆ ಭೂಮಿ ಮಂಜೂರು

ಬೆಂಗಳೂರು : ಬಗರ್‌ ಹುಕುಂ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳು ದುರಾದೃಷ್ಟವಶಾತ್‌ ಮೃತಪಟ್ಟರೆ ಅವರ ಕುಟುಂಬಸ್ಥರಿಗೆ ಕಾನೂನು ಪ್ರಕಾರ ಜಮೀನು ಮಂಜೂರು ಮಾಡಿ ಡಿಜಿಟಲ್‌ ಸಾಗುವಳಿ ಚೀಟಿ ನೀಡಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯದ ಎಲ್ಲಾ ತಹಶೀಲ್ದಾರ್‌ ಹಾಗೂ ಎಡಿಎಲ್‌ಆರ್‌ ಗಳಿಗೆ ಸೂಚಿಸಿದರು. ವಿಕಾಸಸೌಧದಿಂದ ರಾಜ್ಯದ ಎಲ್ಲಾ ತಹಶೀಲ್ದಾರ್‌ ಹಾಗೂ ಎಡಿಎಲ್‌ಆರ್‌ (ಭೂ ದಾಖಲೆಯ ಸಹಾಯ ನಿರ್ದೇಶಕ) ಅಧಿಕಾರಿಗಳ ಜೊತೆ ಶುಕ್ರವಾರ ವಿಡಿಯೋ ಕಾನ್ಫರೆನ್ಸ್‌ ಮೂಲಕ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, … Continue reading GOOD NEWS: ಬಗರ್ ಹುಕುಂ ರೈತರಿಗೆ ಸಿಹಿಸುದ್ದಿ: ಅರ್ಜಿ ಸಲ್ಲಿಸಿದವರು ಮೃತಪಟ್ಟಿದ್ದರೂ ಕುಟುಂಬಸ್ಥರಿಗೆ ಭೂಮಿ ಮಂಜೂರು