ಬೆಂಗಳೂರಿಗರಿಗೆ ಗುಡ್ ನ್ಯೂಸ್ : ಈ ಮಾರ್ಗದಲ್ಲಿ ತಡರಾತ್ರಿ 2 ಗಂಟೆವರೆಗೆ ಹೆಚ್ಚುವರಿ `BMTC’ ಬಸ್ ಸಂಚಾರ.!

ಬೆಂಗಳೂರು : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ದಿನಾಂಕ: 31.12.2024 ರಂದು ಹೊಸ ವರ್ಷಾಚರಣೆಯಲ್ಲಿ ಭಾಗವಹಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಎಂ.ಜಿ.ರಸ್ತೆಯಿಂದ ನಗರದ ವಿವಿಧ ಭಾಗಗಳಿಗೆ ಹೆಚ್ಚಿನ ಸಾರಿಗೆ ಸೌಲಭ್ಯ ಒದಗಿಸುವ ದೃಷ್ಟಿಯಿಂದ ರಾತ್ರಿ 11:00 ಗಂಟೆಯ ನಂತರ ತಡರಾತ್ರಿ 02:00 ಗಂಟೆಯವರೆಗೆ ಪ್ರಯಾಣಿಕರ ಸಂಚಾರದ ಒತ್ತಡಕ್ಕನುಗುಣವಾಗಿ ಕೆಳಕಂಡ ಮಾರ್ಗಗಳಲ್ಲಿ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲು ಕ್ರಮ ವಹಿಸಲಾಗಿದೆ. ಕ್ರ. ಸಂ ಮಾರ್ಗ ಸಂಖ್ಯೆ ಎಲ್ಲಿಂದ ಎಲ್ಲಿಗೆ 1 G-3 ಬ್ರಿಗೇಡ್ ರಸ್ತೆ ಎಲೆಕ್ಟ್ರಾನಿಕ್ಸ್ ಸಿಟಿ 2 G-4 ಜಿಗಣಿ … Continue reading ಬೆಂಗಳೂರಿಗರಿಗೆ ಗುಡ್ ನ್ಯೂಸ್ : ಈ ಮಾರ್ಗದಲ್ಲಿ ತಡರಾತ್ರಿ 2 ಗಂಟೆವರೆಗೆ ಹೆಚ್ಚುವರಿ `BMTC’ ಬಸ್ ಸಂಚಾರ.!