ಬೆಂಗಳೂರು : ಮುಂದಿನ ತಿಂಗಳಿನಿಂದ ಬೆಂಗಳೂರಿನ 243 ವಾರ್ಡ್‍ಗಳಲ್ಲಿ ‘ನಮ್ಮ ಕ್ಲೀನಿಕ್’ ಸೇವೆಯನ್ನು ( Namma Clinic Service ) ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ನಗರದಲ್ಲಿ ಇಂದು ವಿವಿಧ ಕಾರ್ಯಕ್ರಮಗಳನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಡಜನರಿಗೆ ತಮ್ಮ ವಾರ್ಡ್‍ನಲ್ಲಿಯೇ ನಮ್ಮ ಕ್ಲೀನಿಕ್ ಮೂಲಕ ಆರೋಗ್ಯ ಸೌಲಭ್ಯ ನೀಡುವ ಉತ್ತಮ ಯೋಜನೆಯಾಗಿದೆ. ಬೆಂಗಳೂರಿನಲ್ಲಿ ಆರೋಗ್ಯ, ಶಿಕ್ಷಣಕ್ಕೂ ಆದ್ಯತೆ ನೀಡಲಾಗಿದೆ. ಅಮೃತ ಯೋಜನೆಯಲ್ಲಿ 75 ಕೆರೆಗಳ … Continue reading BIGG NEWS: ಬೆಂಗಳೂರಿಗರಿಗೆ ಗುಡ್ ನ್ಯೂಸ್: ಮುಂದಿನ ತಿಂಗಳಿನಿಂದ ‘243 ವಾರ್ಡ್’ಗಳಲ್ಲಿ ‘ನಮ್ಮ ಕ್ಲಿನಿಕ್ ಸೇವೆ’ ಪ್ರಾರಂಭ | Namma clinic
Copy and paste this URL into your WordPress site to embed
Copy and paste this code into your site to embed