Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಸಂಚಾರ ದಟ್ಟಣೆ ತಪ್ಪಿಸಲು ಹಲವಾರು ರಸ್ತೆಗಳು ಬಂದ್; ಸಂಚಾರಿ ಪೊಲೀಸರ ಮಾರ್ಗಸೂಚಿ ಇಲ್ಲಿದೆ!

ದೆಹಲಿ ಬಿಜೆಪಿ ಕೇಂದ್ರ ಕಚೇರಿಗೆ ಬಾಂಬ್ ಬೆದರಿಕೆ: ಉಗ್ರರ ದಾಳಿ ಸಂಚಿನ ಬಗ್ಗೆ ಗುಪ್ತಚರ ಇಲಾಖೆ ಎಚ್ಚರಿಕೆ; ರಾಜಧಾನಿಯಲ್ಲಿ ಹೈ ಅಲರ್ಟ್!

Rain In Karnataka : ವಾಯು ಚಂಡಮಾರುತ ಹಿನ್ನೆಲೆ : ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ‘ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆ’ ಫಲಾನುಭವಿಗಳಿಗೆ ಗುಡ್ ನ್ಯೂಸ್
KARNATAKA

ರಾಜ್ಯ ಸರ್ಕಾರದಿಂದ ‘ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆ’ ಫಲಾನುಭವಿಗಳಿಗೆ ಗುಡ್ ನ್ಯೂಸ್

By kannadanewsnow09

ಬೆಂಗಳೂರು: ರಾಜ್ಯದ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್ ಸರ್ಕಾರ ನೀಡಿದೆ. ಅದೇ ಈ ಯೋಜನೆಯಡಿ Unspecified Surgical Package ಅಡಿಯಲ್ಲಿ Spinal Deformities ಚಿಕತ್ಸಾತ್ಮಕ ಸೇವೆಯನ್ನು ಸೇರ್ಪಡೆ ಮಾಡಲಾಗುತ್ತಿದೆ.

ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ಮೇಲೆ ಓದಲಾದ ಕ್ರಮಾಂಕ (1) ರ ಸರ್ಕಾರಿ ಆದೇಶದಲ್ಲಿ ರಾಜ್ಯದ ಜನರಿಗೆ ಸಾರ್ವತ್ರಿಕ ಆರೋಗ್ಯ ರಕ್ಷಣೆಯನ್ನು ಒದಗಿಸಲು ಸಂಯೋಜಿತ ಆಯುಷ್ಮಾನ್‌ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದಿದ್ದಾರೆ.

ಆರ್ಥಿಕ ಇಲಾಖೆಯ ಹಿಂಬರಹ ಸಂಖ್ಯೆ: ಆಇ 856 ವೆಚ್ಚ-5/2018, ದಿನಾಂಕ: 17-01-2019 ರಲ್ಲಿ ನೀಡಿರುವ ಸಹಮತಿ ಮೇರೆಗೆ ಮೇಲೆ ಓದಲಾದ ಕ್ರಮಾಂಕ (2) ರ ಪತ್ರದಲ್ಲಿ ಆಯುಷ್ಮಾನ್ ಭಾರತ್‌ ಆರೋಗ್ಯ ಕರ್ನಾಟಕ ಯೋಜನೆಗೆ ಯಾವುದೇ ಆರ್ಥಿಕ ಹೊಣೆ ಇಲ್ಲದಂತೆ 36 ಚಿಕಿತ್ಸಾ ವಿಧಾನಗಳನ್ನು ಸೇರಿ ಒಟ್ಟು 1650 ಚಿಕಿತ್ಸಾ ವಿಧಾನಗಳಿಗೆ ಅನುಮತಿ ನೀಡಲಾಗಿರುತ್ತದೆ. ಇದರಲ್ಲಿ ಕ್ರಮ ಸಂಖ್ಯೆ: 36 (3AU1.00601) ರ ಚಿಕಿತ್ಸಾ ವಿಧಾನದಲ್ಲಿ Unspecified Surgical Package ಅನ್ನು ಸೇರಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.

ಮೇಲೆ ಓದಲಾದ ಕ್ರಮಾಂಕ (3)ರ ಏಕ-ಕಡತದಲ್ಲಿ ಮಕ್ಕಳಲ್ಲಿ ಕಂಡು ಬರುವಂತಹ Spinal Deformities ಸಮಸ್ಯೆಗಳ ಚಿಕಿತ್ಸಾತ್ಮಕ ಸೇವೆಗಳಿಗಾಗಿ NHM-RBSK ಕಾರ್ಯಕ್ರಮದಡಿಯಲ್ಲಿ ಹಾಗೂ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ (SXT) ವತಿಯಲ್ಲಿ ಅವಕಾಶವಿಲ್ಲದೇ ಇರುವುದರಿಂದ, ಸದರಿ Spinal Deformities ಸಮಸ್ಯೆಗಳಿಗೆ ಸಂಬಂಧಪಟ್ಟಂತೆ ಚಿಕಿತ್ಸಾತ್ಮಕ ಸೇವೆಗಳನ್ನು Ab-Ark ಯೋಜನೆಯ Unspecified Surgical Package ಅಡಿಯಲ್ಲಿ ಅಳವಡಿಸಿಕೊಂಡು `ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ಕಾರ್ಯಗತಗೊಳಿಸಲು ಅನುಮೋದನೆ ಕೋರಿರುತ್ತಾರೆ ಎಂದಿದ್ದಾರೆ.

Spinal Deformities ಸಮಸ್ಯೆಗಳಿಗೆ ಸಂಬಂಧಪಟ್ಟಂತೆ ಚಿಕಿತ್ಸಾತ್ಮಕ ಸೇವೆಗಳನ್ನು Ab-ArK ಯೋಜನೆಯಡಿ ಸೇರ್ಪಡೆ ಮಾಡಲು ತೀರ್ಮಾನಿಸಿ ಈ ಕೆಳಕಂಡಂತೆ ಆದೇಶಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ, ರಾಜ್ಯದ ಜನರಿಗೆ Spinal Deformities ಚಿಕಿತ್ಸಾತ್ಮಕ ಸೇವೆಗಳನ್ನು ಒದಗಿಸುವ ದೃಷ್ಟಿಯಿಂದ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯ unspecified surgical package va Spinal Deformities (scoliosis, kyphosis, lordosis, etc) ಚಿಕಿತ್ಸಾ ಕಾರ್ಯವಿಧಾನಗಳನ್ನು ಸೇರ್ಪಡೆ ಮಾಡಿ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ ಮುಖಾಂತರ ಚಿಕಿತ್ಸಾತ್ಮಕ ಸೇವೆಗಳನ್ನು ಒದಗಿಸಲು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಅನುಮೋದನೆ ನೀಡಿ ಆದೇಶಿಸಿದ್ದಾರೆ.

ಷರತ್ತುಗಳು:-

1) Spinal Deformities ಚಿಕಿತ್ಸಾ ವಿಧಾನಗಳಿಗೆ ತಜ್ಞ ವೈದ್ಯರ ಸಮಿತಿಯ ಶಿಫಾರಸ್ಸಿನಂತೆ ಪ್ರತಿ ಶಸ್ತ್ರ ಚಿಕಿತ್ಸೆಗೆ ರೂ.1.5 ಲಕ್ಷಗಳನ್ನು ನಿಗಧಿಪಡಿಸಲಾಗಿದ್ದ, ಸದರಿ ಪ್ಯಾಕೇಜ್‌ ಹಾಗೂ ದರದ ನಿಗದಿಗೆ ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯುವುದು.

2)ಸದರಿ ಚಿಕಿತ್ಸಾ ವಿಧಾನಗಳಿಗೆ ಉತ್ತಮ ಗುಣಮಟ್ಟದ ಸೇವೆಯನ್ನು ಒದಗಿಸಲು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳನ್ನು ನೋಂದಾವಣೆ ಮಾಡಲು ನಿಗಧಿಪಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು. 3) ಪ್ರಸ್ತಾಪಿತ ಚಿಕಿತ್ಸಾ ವಿಧಾನಗಳಿಗೆ ಪ್ರಸ್ತುತ ವಿಧಾನಗಳಂತೆ ಸರ್ಕಾರಿ ಆಸ್ಪತ್ರೆಗಳಿಗೆ ಅನುಮೋದಿತ ಪ್ಯಾಕೇಜ್ ದರದ ಶೇ.75 ರಷ್ಟು ಪಾವತಿಸತಕ್ಕದ್ದು.

4) ಸರ್ಕಾರಿ ಆದೇಶ ಸಂಖ್ಯೆ: ಆಕುಕ 69 ಸಿಜಿಇ 2018, ದಿನಾಂಕ: 15.11.2018 ರಲ್ಲಿನ ಉಳಿದ ಎಲ್ಲಾ ಅಂಶಗಳು ಸದರಿ ಚಿಕಿತ್ಸಾ ವಿಧಾನಗಳಿಗೂ ಅನ್ವಯವಾಗುತ್ತವೆ.

5) ಪ್ರಸ್ತಾಪಿತ ಕಾರ್ಯವಿಧಾನದ ಅಂದಾಜು ವೆಚ್ಚವು ಸಮಂಜಸವಾಗಿರತಕ್ಕದ್ದು ಮತ್ತು ಅದರ ಒಟ್ಟಾರೆ ಆರ್ಥಿಕ ಪರಿಣಾಮಗಳನ್ನು ಬಜೆಟ್‌ನಲ್ಲಿ ಒದಗಿಸಲಾದ ಅನುದಾನದಿಂದ ಪೂರೈಸತಕ್ಕದ್ದು.

6) ಸದರಿ ಪ್ಯಾಕೇಜ್‌ ಅಡಿಯಲ್ಲಿ ಯಾವುದೇ ಚಿಕಿತ್ಸಾ ಕ್ರಮವನ್ನು ಸೇರಿಸುವ ಅಥವಾ ಅನುಮೋದನೆ ನೀಡಿರುವ ಚಿಕಿತ್ಸಾಕ್ರಮಗಳನ್ನು ಕೈಬಿಡುವ ಸಂದರ್ಭ ಉಂಟಾದಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸತಕ್ಕದ್ದು.

ಈ ಆದೇಶವನ್ನು ಆರ್ಥಿಕ ಇಲಾಖೆಯ ಹಿಂಬರಹ ಸಂಖ್ಯೆ: FD 665 EXP-5 2024, ದಿನಾಂಕ: 25.11.2024 ರಲ್ಲಿ ನೀಡಿರುವ ಸಹಮತಿಯನ್ವಯ ಹೊರಡಿಸಲಾಗಿದೆ.

51 ಜನರಿಗೆ 2.64 ಕೋಟಿ ವಂಚಿಸಿದ್ದ ದಂಪತಿಗಳು ಅರೆಸ್ಟ್

BIG NEWS : ರಾಜ್ಯದ ಲ್ಯಾಬ್ ಪರೀಕ್ಷೆಯಲ್ಲಿ ಈ 9 ಔಷಧಿಗಳು ಫೇಲ್ : ನಿರ್ಬಂಧಕ್ಕೆ ಸಚಿವ ದಿನೇಶ್ ಗುಂಡೂರಾವ್ ಕೇಂದ್ರಕ್ಕೆ ಪತ್ರ.!

Share. Facebook Twitter LinkedIn WhatsApp Email

Related Posts

ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಸಂಚಾರ ದಟ್ಟಣೆ ತಪ್ಪಿಸಲು ಹಲವಾರು ರಸ್ತೆಗಳು ಬಂದ್; ಸಂಚಾರಿ ಪೊಲೀಸರ ಮಾರ್ಗಸೂಚಿ ಇಲ್ಲಿದೆ!

2 Mins Read

Rain In Karnataka : ವಾಯು ಚಂಡಮಾರುತ ಹಿನ್ನೆಲೆ : ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ!

1 Min Read

ಅಪ್ರಾಪ್ತ ವಯಸ್ಸಲ್ಲಿ ಮಾಡಿದ ಅಪರಾಧ ಕೃತ್ಯಗಳಿಗೆ, ವಯಸ್ಕನಾದಾಗ ಬಂಧಿಸಲು ಸಾಧ್ಯವಿಲ್ಲ : ಹೈಕೋರ್ಟ್ ಮಹತ್ವದ ಆದೇಶ

1 Min Read
Recent News

ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಸಂಚಾರ ದಟ್ಟಣೆ ತಪ್ಪಿಸಲು ಹಲವಾರು ರಸ್ತೆಗಳು ಬಂದ್; ಸಂಚಾರಿ ಪೊಲೀಸರ ಮಾರ್ಗಸೂಚಿ ಇಲ್ಲಿದೆ!

ದೆಹಲಿ ಬಿಜೆಪಿ ಕೇಂದ್ರ ಕಚೇರಿಗೆ ಬಾಂಬ್ ಬೆದರಿಕೆ: ಉಗ್ರರ ದಾಳಿ ಸಂಚಿನ ಬಗ್ಗೆ ಗುಪ್ತಚರ ಇಲಾಖೆ ಎಚ್ಚರಿಕೆ; ರಾಜಧಾನಿಯಲ್ಲಿ ಹೈ ಅಲರ್ಟ್!

Rain In Karnataka : ವಾಯು ಚಂಡಮಾರುತ ಹಿನ್ನೆಲೆ : ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ!

ಅಮೆರಿಕದಲ್ಲಿ ನೆಲೆಸಿರುವ ಭಾರತೀಯರಿಗೆ ಬಾರೀ ಆಘಾತ: H-1B ವೀಸಾ ಕನಿಷ್ಠ ವೇತನ 30% ಹೆಚ್ಚಳ; ಉದ್ಯೋಗಿಗಳಲ್ಲಿ ಆತಂಕ!

State News
KARNATAKA

ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಸಂಚಾರ ದಟ್ಟಣೆ ತಪ್ಪಿಸಲು ಹಲವಾರು ರಸ್ತೆಗಳು ಬಂದ್; ಸಂಚಾರಿ ಪೊಲೀಸರ ಮಾರ್ಗಸೂಚಿ ಇಲ್ಲಿದೆ!

By kannadanewsnow89 KARNATAKA 2 Mins Read

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ನಗರದ ಹಲವು ಭಾಗಗಳಲ್ಲಿ ಸಂಚಾರ ವ್ಯತ್ಯಯ…

Rain In Karnataka : ವಾಯು ಚಂಡಮಾರುತ ಹಿನ್ನೆಲೆ : ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ!

ಅಪ್ರಾಪ್ತ ವಯಸ್ಸಲ್ಲಿ ಮಾಡಿದ ಅಪರಾಧ ಕೃತ್ಯಗಳಿಗೆ, ವಯಸ್ಕನಾದಾಗ ಬಂಧಿಸಲು ಸಾಧ್ಯವಿಲ್ಲ : ಹೈಕೋರ್ಟ್ ಮಹತ್ವದ ಆದೇಶ

BREAKING : ಇಂದು ಸಂಜೆ ಚಿತ್ರದುರ್ಗದ ಚಳ್ಳಕೆರೆಯಲ್ಲಿ ಸಚಿವ ಡಿ ಸುಧಾಕರ್ ಅಂತ್ಯಕ್ರಿಯೆ | D.Sudhakar

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.