ರಾಜ್ಯದ ಮುಖ್ಯಮಂತ್ರಿ ಒಂದು ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ ಸಿಹಿಸುದ್ದಿ

ಬೆಂಗಳೂರು: ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಆರ್ಥಿಕ ಹೊರೆ ತಗ್ಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ. ಬಿಜೆಪಿ ಸರ್ಕಾರ ದಲ್ಲಿ ಯೂನಿಟ್ ವೆಚ್ಚ ಹೆಚ್ಚಳ ನಿರ್ಧಾರ ದಿಂದ ಆತಂಕ ಗೊಂಡಿದ್ದ 12,153 ಕುಟುಂಬಗಳಿಗೆ ಸಿಹಿ ಸುದ್ದಿ ನೀಡಿದ್ದು, ಪ್ರತಿ ಮನೆಗೆ ಒಂದು ಲಕ್ಷ ರೂ. ನಂತೆ 121 ಕೋಟಿ 53 ಲಕ್ಷ ರೂ.ಸರ್ಕಾರವೇ ಭರಿಸಲು ಒಪ್ಪಿಗೆ ನೀಡಿದ್ದಾರೆ. ವಸತಿ ಸಚಿವ ಜಮೀರ್ ಅಹಮದ್ ಖಾನ್ ನೇತೃತ್ವದಲ್ಲಿ ಗುರುವಾರ ಸಂಜೆ ವಿಧಾನ ಸೌಧದ … Continue reading ರಾಜ್ಯದ ಮುಖ್ಯಮಂತ್ರಿ ಒಂದು ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ ಸಿಹಿಸುದ್ದಿ