ಬೆಂಗಳೂರು: ನಗರದಲ್ಲಿನ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಹೊಸದಾಗಿ 52 ಇಂದಿರಾ ಕ್ಯಾಂಟೀನ್ ಗಳನ್ನು ವಿವಿಧೆಡೆ ಆರಂಭಿಸಲಾಗುತ್ತಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಹೊಸದಾಗಿ 52 ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಲು ಗುರುವಾರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಪ್ರತಿ ಕ್ಯಾಂಟೀನ್‌ಗೆ ₹40 ಲಕ್ಷದಂತೆ ಒಟ್ಟು ₹20 ಕೋಟಿ ವ್ಯಯಿಸಲಾಗುವುದು ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಅಂದಹಾಗೇ ಈಗಾಗಲೇ ಬೆಂಗಳೂರಲ್ಲಿ ಹಲವು ವಾರ್ಡ್ ಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಲಾಗಿದೆ. ಹೊಸ ಮೆನ್ಯೂ ರೂಪದಲ್ಲಿ ತಿಂಡಿ, ಊಟವನ್ನು ನೀಡಲಾಗುತ್ತಿದೆ. ಈಗ ಹೊಸದಾಗಿ ನಗರದಲ್ಲಿ 52 ಇಂದಿರಾ ಕ್ಯಾಂಟೀನ್ ಆರಂಭಿಸಲಾಗುತ್ತಿದ್ದು, ಮತ್ತಷ್ಟು ಜನತೆಯ ಹಸಿವನ್ನು ನೀಗಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಿದಂತೆ ಆಗಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಹೊಸದಾಗಿ 52 ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಲು ಗುರುವಾರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಪ್ರತಿ ಕ್ಯಾಂಟೀನ್‌ಗೆ ₹40 ಲಕ್ಷದಂತೆ ಒಟ್ಟು ₹20 ಕೋಟಿ ವ್ಯಯಿಸಲಾಗುವುದು ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.#IndiraCanteen @CMofKarnataka @siddaramaiah @DKShivakumar… pic.twitter.com/Bf4lUOXUG4
— DIPR Karnataka (@KarnatakaVarthe) August 23, 2024
ಬಡವರ ಆರೋಗ್ಯದ ಸಲುವಾಗಿ ವಿಶೇಷ ಕೋರ್ಸ್‌ಗಳ ಅಗತ್ಯವಿದೆ: ಸಂಸದ ಬೊಮ್ಮಾಯಿ
ಬೆಂಗಳೂರು ಜನತೆ ಗಮನಕ್ಕೆ: ಆ.25ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
‘ಬಿಜೆಪಿ’ಯವರ ಮಾತು ಕೇಳಿ ’15 ಬಿಲ್’ಗಳನ್ನು ರಾಜ್ಯಪಾಲರು ವಾಪಾಸ್ ಕಳುಹಿಸಿದ್ದಾರೆ: ಡಿ.ಕೆ ಶಿವಕುಮಾರ್ ಕಿಡಿ