ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಹೊಸದಾಗಿ 52 ಇಂದಿರಾ ಕ್ಯಾಂಟೀನ್ ಆರಂಭ
ಬೆಂಗಳೂರು: ನಗರದಲ್ಲಿನ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಹೊಸದಾಗಿ 52 ಇಂದಿರಾ ಕ್ಯಾಂಟೀನ್ ಗಳನ್ನು ವಿವಿಧೆಡೆ ಆರಂಭಿಸಲಾಗುತ್ತಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಹೊಸದಾಗಿ 52 ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಲು ಗುರುವಾರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಪ್ರತಿ ಕ್ಯಾಂಟೀನ್‌ಗೆ ₹40 ಲಕ್ಷದಂತೆ ಒಟ್ಟು ₹20 ಕೋಟಿ ವ್ಯಯಿಸಲಾಗುವುದು ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಅಂದಹಾಗೇ ಈಗಾಗಲೇ ಬೆಂಗಳೂರಲ್ಲಿ ಹಲವು ವಾರ್ಡ್ ಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಲಾಗಿದೆ. ಹೊಸ ಮೆನ್ಯೂ ರೂಪದಲ್ಲಿ ತಿಂಡಿ, ಊಟವನ್ನು ನೀಡಲಾಗುತ್ತಿದೆ. ಈಗ ಹೊಸದಾಗಿ … Continue reading ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಹೊಸದಾಗಿ 52 ಇಂದಿರಾ ಕ್ಯಾಂಟೀನ್ ಆರಂಭ
Copy and paste this URL into your WordPress site to embed
Copy and paste this code into your site to embed