GOOD NEWS: ‘ಬೆಂಗಳೂರು ಸಿಟಿ ಪೊಲೀಸ’ರಿಗೆ ಗುಡ್ ನ್ಯೂಸ್: BMTC ಬಸ್ಸಿನಲ್ಲಿ ‘ಉಚಿತ ಪ್ರಯಾಣ’ಕ್ಕೆ ಅವಕಾಶ
ಬೆಂಗಳೂರು: ಬೆಂಗಳೂರು ಸಿಟಿ ಪೊಲೀಸರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸಮವಸ್ತ್ರ ಧರಿಸಿದ, ಧರಿಸದ ಪೊಲೀಸ್ ಸಿಬ್ಬಂದಿ ವರ್ಗದವರು ಗುರುತಿನ ಚೀಟಿ ತೋರಿಸಿ ಬಿಎಂಟಿಸಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ನೀಡಲಾಗಿದೆ. ಈ ಕುರಿತಂತೆ ಪೊಲೀಸ್ ಇಲಾಖೆಯಿಂದ ಬಿಎಂಟಿಸಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದು ಸೂಚಿಸಲಾಗಿದೆ. ಅದರಲ್ಲಿ ದಿನಾಂಕ:05-04-2017 ರಲ್ಲಿ ಬಿ.ಎಂ.ಟಿ.ಸಿ. ಬಸ್ಸುಗಳಲ್ಲಿ ಸಮವಸ್ತ್ರ ಧಲಿಸಿ ಪ್ರಯಾಣಿಸುವ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳು ಹಾಗೂ ಸಮವಸ್ತ್ರ ಧರಿಸದೆ ಇಲಾಖೆಯ ಗುರುತಿನ ಚೀಟಿ ತೋಲಿಸಿ ಪ್ರಯಾಣ ಮಾಡುವ ಅಧಿಕಾರಿ/ಸಿಬ್ಬಂದಿಗಳಿಗೆ ಉಚಿತವಾಗಿ … Continue reading GOOD NEWS: ‘ಬೆಂಗಳೂರು ಸಿಟಿ ಪೊಲೀಸ’ರಿಗೆ ಗುಡ್ ನ್ಯೂಸ್: BMTC ಬಸ್ಸಿನಲ್ಲಿ ‘ಉಚಿತ ಪ್ರಯಾಣ’ಕ್ಕೆ ಅವಕಾಶ
Copy and paste this URL into your WordPress site to embed
Copy and paste this code into your site to embed