ಬೆಂಗಳೂರಿನ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆಯಿಂದ ಹಳದಿ ಮಾರ್ಗದಲ್ಲಿ 8ನೇ ರೈಲು ಸಂಚಾರ ಆರಂಭ

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ದಿನಾಂಕ 27ನೇ ಫೆಬ್ರವರಿ 2026 ಯಿಂದ ಹಳದಿ ಮಾರ್ಗದಲ್ಲಿ 8ನೇ ರೈಲನ್ನು ಪ್ರಯಾಣಿಕರ ಸೇವೆಗೆ ಸೇರಿಸಲಾಗುತ್ತಿದೆ. ಹೆಚ್ಚುವರಿ ರೈಲು ಸೇರ್ಪಡೆಯೊಂದಿಗೆ, ಸೋಮವಾರದಿಂದ ಶನಿವಾರದವರೆಗೆ ಹಳದಿ ಮಾರ್ಗದಲ್ಲಿ ಪೀಕ್ ಅವಧಿಯ ವೇಳೆಯಲ್ಲಿ 10 ನಿಮಿಷಗಳ ಬದಲಿಗೆ 9 ನಿಮಿಷಗಳ ಅಂತರದಲ್ಲಿ ಹಾಗೂ ನಾನ್-ಪೀಕ್ ಅವಧಿಯಲ್ಲಿ 18 ನಿಮಿಷಗಳ ಬದಲಿಗೆ 14 ನಿಮಿಷಗಳ ಅಂತರದಲ್ಲಿ ಮೆಟ್ರೋ ಸೇವೆಗಳು ಸಂಚರಿಸಲಿವೆ. ಭಾನುವಾರದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಎಲ್ಲಾ ದಿನಗಳಲ್ಲಿಆರ್.ವಿ. ರಸ್ತೆ ಹಾಗೂ ಬೊಮ್ಮಸಂದ್ರ … Continue reading ಬೆಂಗಳೂರಿನ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆಯಿಂದ ಹಳದಿ ಮಾರ್ಗದಲ್ಲಿ 8ನೇ ರೈಲು ಸಂಚಾರ ಆರಂಭ