Good News: ನಾಳೆಯಿಂದ ಬೆಂಗಳೂರಿನ ‘ನಮ್ಮ ಮೆಟ್ರೋ ಹಳದಿ ಮಾರ್ಗ’ದಲ್ಲಿ ಪ್ರತಿ ’15 ನಿಮಿಷ’ಕ್ಕೊಂದು ರೈಲು ಸಂಚಾರ | Namma Metro

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ನವೆಂಬರ್.1ರಿಂದ ಹೆಚ್ಚುವರಿಯಾಗಿ ಐದು ರೈಲುಗಳು ವಾಣಿಜ್ಯ ಸಂಚಾರ ಆರಂಭಿಸಲಿವೆ. ಹೀಗಾಗಿ ಪ್ರತಿ 15 ನಿಮಿಷಕ್ಕೊಂದು ರೈಲುಗಳು ಸಂಚರಿಸಲಿವೆ. ಈ ಕುರಿತಂತೆ ಬಿಎಂಆರ್ ಸಿ ಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ರಾಜ್ಯೋತ್ಸವದ ೭೦ನೇ ವರ್ಷದ ಆಚರಣೆಯ ಸಂದರ್ಭದಲ್ಲಿ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (BMRCL), ದಿನಾಂಕ 1ನೇ ನವೆಂಬರ್ 2025ರಿಂದ ಹಳದಿ ಮಾರ್ಗದಲ್ಲಿ ಐದನೇ ಮೆಟ್ರೋ ರೈಲನ್ನು ವಾಣಿಜ್ಯ ಸೇವೆಗೆ ಒಳಪಡಿಸುತ್ತಿದೆ. ಈ ಹೊಸ ರೈಲಿನ … Continue reading Good News: ನಾಳೆಯಿಂದ ಬೆಂಗಳೂರಿನ ‘ನಮ್ಮ ಮೆಟ್ರೋ ಹಳದಿ ಮಾರ್ಗ’ದಲ್ಲಿ ಪ್ರತಿ ’15 ನಿಮಿಷ’ಕ್ಕೊಂದು ರೈಲು ಸಂಚಾರ | Namma Metro