ಬೆಂಗಳೂರಿನ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಇನ್ಮುಂದೆ ಹೊಸ ನಿಲ್ದಾಣಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ

ಬೆಂಗಳೂರು: ನಗರದ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಇನ್ಮುಂದೆ ಹೊಸ ಮೆಟ್ರೋ ನಿಲ್ದಾಣಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಇರಲಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಇಂದು ಮೆಟ್ರೋ ಅಧಿಕಾರಿಗಳ ಜೊತೆಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗಾಗರೊಂದಿಗೆ ಮಾತನಾಡಿದಂತ ಅವರು, ಸಂಚಾರ ದಟ್ಟಣೆ ತಗ್ಗಿಸಬೇಕು. ಮೆಟ್ರೋ ಓಡಾಟ ಜಾಸ್ತಿ ಆಗಬೇಕು. ಬೆಂಗಳೂರಲ್ಲಿ ಸದ್ಯ 96 ಕಿಲೋ ಮೀಟರ್ ವರೆಗೆ ಮೆಟ್ರೋ ಚಾಲನೆಯಲ್ಲಿದೆ ಎಂದರು. ನಾನು ಬಂದ ಮೇಲೆ 24 ಕಿ.ಮೀ ಹೆಚ್ಚುವರಿ ಸೇರ್ಪಡೆ ಮಾಡಿದ್ದೇನೆ. … Continue reading ಬೆಂಗಳೂರಿನ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಇನ್ಮುಂದೆ ಹೊಸ ನಿಲ್ದಾಣಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ