ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಬೆಂಗಳೂರಿನ ಹೊಸ ಮಾರ್ಗದಲ್ಲಿ ಬಿಎಂಟಿಸಿಯಿಂದ ಬಸ್ ಸಂಚಾರ ಆರಂಭಿಸಲಾಗಿದೆ. ಈ ಮೂಲಕ ಆ ಮಾರ್ಗದ ಜನರ ಓಡಾಟಕ್ಕೆ ಅನುಕೂಲ ಮಾಡಿಕೊಡಲಾಗಿದೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ. ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ನೂತನ ಮಾರ್ಗವನ್ನು ದಿನಾಂಕ: 01.08.2025 ರಿಂದ ಪರಿಚಯಿಸುತ್ತಿದ್ದು ವಿವರ ಕೆಳಕಂಡಂತಿದೆ :
ಕ್ರ ಸಂ. | ಮಾರ್ಗ ಸಂಖ್ಯೆ | ಎಲ್ಲಿಂದ | ಎಲ್ಲಿಗೆ | ಮಾರ್ಗ | ಬಸ್ಸುಗಳ ಸಂಖ್ಯೆ | ಸುತ್ತುವಳಿ ಸಂಖ್ಯೆ |
1 | 600-A | ಎಇಸಿಎಸ್ ಲೇಔಟ್
ಬಿಡುವ ವೇಳೆ: 0900, 1115, 1555, 1800, 2000
|
ಬನಶಂಕರಿ
ಬಿಡುವ ವೇಳೆ: 0805, 1020, 1500, 1705, 1900,
|
ಕೂಡ್ಲು ಗೇಟ್, ಬೊಮ್ಮನಹಳ್ಳಿ, ಬಿಟಿಎಂ ಲೇಔಟ್, ರಾಗಿಗುಡ್ಡ | 1 | 10 |
GOOD NEWS: ಇ-ಪೌತಿ ಆಂದೋಲನದ ಮೂಲಕ ಉಚಿತವಾಗಿ ‘ಪಹಣಿ ಪತ್ರ’ ಪಡೆಯಲು ಅವಕಾಶ
BREAKING: ಸಾಗರದ ತಾಯಿ-ಮಕ್ಕಳ ಆಸ್ಪತ್ರೆಯ ‘ಜನರೇಟರ್ ಕದ್ದೊಯ್ದ’ವರ ವಿರುದ್ಧ ‘FIR’ ದಾಖಲು