ಬೆಂಗಳೂರು: ನಗರದ ಐಟಿ ಉದ್ಯೋಗಿಗಳಿಗೆ ಅನುಕೂಲ ಕಲ್ಪಿಸೋದಕ್ಕಾಗಿ ನಮ್ಮ ಮೆಟ್ರೋ ರೈಲು ವೈಟ್ ಫೀಲ್ಡ್ ಹಾಗೂ ಎಲೆಕ್ಟ್ರಾನಿಕ್ ಸಿಟಿಗೆ 2ನೇ ಹಂತದಲ್ಲಿ ಸಂಚಾರ ಆರಂಭಿಸಲಿದೆ. ಈ ಮೂಲಕ ಟೆಕ್ಕಿಗಳಿಗೆ ಮೆಟ್ರೋ ರೈಲಿನಲ್ಲಿ ನಿಗದಿತ ಸಮಯಕ್ಕೆ ಸರಿಯಾಗಿ ಆಫೀಸ್ ಗೆ ತೆರಳೋದಕ್ಕೆ ಸಹಕಾರಿಯಾಗಲಿದೆ. ಈ ಬಗ್ಗೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (Bengaluru Metro Rail Corporation Ltd -BMRCL) ಎರಡನೇ ಹಂತದ ಅಡಿಯಲ್ಲಿ 40 ಕಿ.ಮೀ ಉದ್ದದ … Continue reading BREAKING NEWS: ಬೆಂಗಳೂರಿನ ‘ಐಟಿ ಉದ್ಯೋಗಿ’ಗಳಿಗೆ ಗುಡ್ ನ್ಯೂಸ್: ಶೀಘ್ರವೇ ವೈಟ್ ಫೀಲ್ಡ್, ಎಲೆಕ್ಟ್ರಾನಿಕ್ ಸಿಟಿಗೆ ‘ಮೆಟ್ರೋ ಸಂಚಾರ’ ಆರಂಭ
Copy and paste this URL into your WordPress site to embed
Copy and paste this code into your site to embed