‘ಬೆಸ್ಕಾಂ ಗ್ರಾಹಕ’ರಿಗೆ ಗುಡ್ ನ್ಯೂಸ್: ಉಚಿತವಾಗಿ ಗ್ರಾಹಕ ಸ್ನೇಹಿ ‘ಡಿಜಿಟಲ್ ಮೀಟರ್’ ಅಳವಡಿಕೆ

ಬೆಂಗಳೂರು: ಬೆಸ್ಕಾಂನ ( BESCOM ) ಬೆಂಗಳೂರು ಮೆಟ್ರೋಪಾಲಿಟನ್ ಪ್ರದೇಶ ವಲದಯದಲ್ಲಿನ (BMAZ) ಗ್ರಾಹಕರಿಗೆ ತಾವು ಬಳಸುವ ವಿದ್ಯುತ್ ಪ್ರಮಾಣದ ನಿಖರ ಮಾಹಿತಿ ತಿಳಿದುಕೊಳ್ಳಲು ಅನುಕುಲವಾಗುವ ಡಿಎಲ್ಎಮ್ಎಸ್ ಸ್ಟ್ಯಾಟಿಕ್ (ಡಿವೈಸ್ ಲ್ಯಾಂಗ್ವೇಜ್ ಮೆಸೇಜ್ ಸ್ಪೆಸಿಫಿಕೇಷನ್) ಡಿಜಿಟಲ್ ಮಾಪನಗಳನ್ನು ನೀಡಲಾಗುತ್ತಿದೆ. ಬೆಂಗಳೂರು ಮೆಟ್ರೋಪಾಲಿಟನ್ ಪ್ರದೇಶ ವ್ಯಾಪ್ತಿಯಲ್ಲಿರುವ (BMAZ) 17,68,000 ಇಲೆಕ್ಟ್ರೊ ಮೆಕಾನಿಕಲ್ ಮೀಟರ್ ಗಳನ್ನು ಡಿಎಲ್ಎಮ್ಎಸ್ ಸ್ಟ್ಯಾಟಿಕ್ ಡಿಜಿಟಲ್ ಮೀಟರ್ ಗೆ ಬದಲಾವಣೆ ಮಾಡುವ ಕಾರ್ಯ ಜುಲೈ ತಿಂಗಳಲ್ಲಿ ಆರಂಭಗೊಂಡಿದೆ. BIG NEWS: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ … Continue reading ‘ಬೆಸ್ಕಾಂ ಗ್ರಾಹಕ’ರಿಗೆ ಗುಡ್ ನ್ಯೂಸ್: ಉಚಿತವಾಗಿ ಗ್ರಾಹಕ ಸ್ನೇಹಿ ‘ಡಿಜಿಟಲ್ ಮೀಟರ್’ ಅಳವಡಿಕೆ