ಭಾಗ್ಯಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಸಿಹಿಸುದ್ದಿ: ಮೆಚೂರಿಟಿಯಾದವರಿಗೆ ಮೊತ್ತ ಮಂಜೂರು

ಬೆಂಗಳೂರು: : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಯಲಹಂಕ, ಬೆಂಗಳೂರು ಉತ್ತರ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಭಾಗ್ಯಲಕ್ಷ್ಮೀ ಯೋಜನೆಯಡಿ 2006-07ನೇ ಸಾಲಿನಲ್ಲಿ ಒಟ್ಟು 3302 ಫಲಾನುಭವಿಗಳು ನೋಂದಣಿಯಾಗಿದ್ದು, ಫಲಾನುಭವಿಗಳಿಗೆ 18 ವರ್ಷ ಪೂರ್ಣಗೊಂಡಿರುವುದರಿಂದ ಎಲ್.ಐ.ಸಿ.ಯಿಂದ ಪರಿಪಕ್ವ ಮೊತ್ತ ಮಂಜೂರಾಗಿದೆ. ಎಲ್ಲಾ ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಗನವಾಡಿ ಕೇಂದ್ರಗಳನ್ನು ಹಾಗೂ ಶಿಶು ಅಭಿವೃದ್ಧಿ ಯೋಜನೆ, ಮಿನಿ ವಿಧಾನಸೌಧ (ನೆಲಮಹಡಿ) ಯಲಹಂಕ, ಬೆಂಗಳೂರು ಉತ್ತರ ಕಚೇರಿಗೆ ಭೇಟಿ … Continue reading ಭಾಗ್ಯಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಸಿಹಿಸುದ್ದಿ: ಮೆಚೂರಿಟಿಯಾದವರಿಗೆ ಮೊತ್ತ ಮಂಜೂರು