`BMTC’ ಬಸ್ ಪ್ರಯಾಣಿಕರಿಗೆ ಸಿಹಿಸುದ್ದಿ : ಬಸ್ ಪ್ರಯಾಣ ದರ ಹೆಚ್ಚಳ ಇಲ್ಲ : ಸಾರಿಗೆ ಸಚಿವ ಶ್ರೀರಾಮುಲು

ಬೆಂಗಳೂರು : ಸಿಲಿಕಾನ್ ಸಿಟಿ ಜನರಿಗೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಸಿಹಿಸುದ್ದಿಯೊಂದನ್ನು ನೀಡಿದ್ದು, ಯಾವುದೇ ಕಾರಣಕ್ಕೂ ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಬ್ಯಾಂಕ್ ಗ್ರಾಹಕರೇ ಗಮನಿಸಿ : ಅ.1 ರಿಂದ ಚಾಲ್ತಿಯಲ್ಲಿರುವುದಿಲ್ಲ ಈ ಎರಡು ಬ್ಯಾಂಕುಗಳ ಹಳೆ ಚೆಕ್ ಬುಕ್ ! ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಿ.ಶ್ರೀರಾಮುಲು ಅವರು, ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಿಂದ ಬಿಎಂಟಿಸಿ ಆರ್ಥಿಕ ಸಂಕಷ್ಟದಲ್ಲಿದೆ. ಹೀಗಾಗಿ ಪ್ರಯಾಣ ದರ ಏರಿಕೆಗೆ ಬಿಎಂಟಿಸಿ ಸರ್ಕಾರದ ಮುಂದೆ ಪ್ರಸ್ತಾವನೆಯನ್ನು ಇಟ್ಟಿತ್ತು. ಆದರೆ … Continue reading `BMTC’ ಬಸ್ ಪ್ರಯಾಣಿಕರಿಗೆ ಸಿಹಿಸುದ್ದಿ : ಬಸ್ ಪ್ರಯಾಣ ದರ ಹೆಚ್ಚಳ ಇಲ್ಲ : ಸಾರಿಗೆ ಸಚಿವ ಶ್ರೀರಾಮುಲು